- Tag results for frontline workers
![]() | ಶೇ.60ಕ್ಕಿಂತಲೂ ಕಡಿಮೆ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಪೂರ್ಣ ಪ್ರಮಾಣದ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ ತೀವ್ರ ಕಳವಳಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ತತ್ತರಿಸಿಹೋಗಿರುವ ಭಾರತದಲ್ಲಿ ಶೇ.60ಕ್ಕಿಂತಲೂ ಕಡಿಮೆ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಹಾಕಲಾಗಿದ್ದು, ಇದು ಕೇಂದ್ರ ಸರ್ಕಾರದ ತೀವ್ರ ಕಳವಳಕ್ಕೆ ಕಾರಣವಾಗಿದೆ. |
![]() | ತಮಿಳುನಾಡಿನ ಪತ್ರಕರ್ತರು ಕೋವಿಡ್ ಹೋರಾಟದ ಮುಂಚೂಣಿ ಕಾರ್ಯಕರ್ತರು: ಎಂ.ಕೆ. ಸ್ಟಾಲಿನ್ ಘೋಷಣೆಮಾಧ್ಯಮ ವೃತ್ತಿಪರರನ್ನು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರೆಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ. ಕೊರೋನಾವೈರಸ್ ವಿರುದ್ಧ ಆದ್ಯತೆಯ ವ್ಯಾಕ್ಸಿನೇಷನ್ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಪತ್ರಕರ್ತರು ಈಗ ಅರ್ಹರಾಗಿರುತ್ತಾರೆ. |
![]() | ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೋವಿಡ್ ಸೇನಾನಿಗಳಾಗಿ ಘೋಷಣೆಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ. |
![]() | ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. |
![]() | ಕನ್ಯಾಕುಮಾರಿ ಟು ಕಾಶ್ಮೀರ: ಕೋವಿಡ್ ವಾರಿಯರ್ ಗಳ ಗೌರವಾರ್ಥ ಕನ್ನಡಿಗನಿಂದ ಪಾದಯಾತ್ರೆಕೋವಿಡ್ ವಾರಿಯರ್ ಗಳ ತ್ಯಾಗಮತ್ತು ಪ್ರಯತ್ನಗಳನ್ನು ಪ್ರಶಸ್ತಿ ನೀಡುವುದು, ಕಲಾಕೃತಿ ರಚನೆ ಸೇರಿ ಅನೇಕ ವಿಧದಲ್ಲಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಗುರುತಿಸಿವೆ. ಆದರೆ ಮೈಸೂರಿನ ಈ 33 ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಕೋವಿಡ್ ವಾರಿಯರ್ ಗಳಿಗೆ ಅದ್ಭುತ ಗೌರವ ಸಲ್ಲಿಸಲು ನಿರ್ಧರಿಸಿದ್ದು 'ವಾಕ್ ಫಾರ್ ಹ್ಯುಮಾನಿಟಿ' ಎಂಬ ನೂತನ ಪ್ರಯತ್ |
![]() | ಕೋವಿಡ್ ವ್ಯಾಕ್ಸಿನ್ ವಿತರಣೆ: ಗದಗದಲ್ಲಿ ಶೇ.73ರಷ್ಟು ಕೊವಿಡ್ ವಾರಿಯರ್ಸ್ ಗೆ ಲಸಿಕೆ; ರಾಜ್ಯದಲ್ಲೇ ಅತಿಹೆಚ್ಚು!ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಭರದಿಂದ ಸಾಗಿದ್ದು, ಗದಗದಲ್ಲಿ ಶನಿವಾರ ಗರಿಷ್ಠ ಪ್ರಮಾಣದ ಅಂದರೆ ಶೇ,73ರಷ್ಟು ಕೊರೋನಾ ಸೇನಾನಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. |
![]() | ಮುಂಚೂಣಿ ಸಿಬ್ಬಂದಿಗಳ ಪೈಕಿ ಶೇ.22 ರಷ್ಟು ಮಂದಿಗೆ ಲಸಿಕೆ: ಅಭಿಯಾನಕ್ಕೆ ನೀರಸ ಪ್ರತಿಕ್ರಿಯೆ!ಪೊಲೀಸರು, ವಿವಿಧ ಹಂತಗಳಲ್ಲಿರುವ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕೊರೋನಾ ಮುಂಚೂಣಿ ಸಿಬ್ಬಂದಿಗೆ ಲಸಿಕೆ ನೀಡುವ ಅಭಿಯಾನ ಪ್ರಾರಂಭಗೊಂಡಿದ್ದು, ಫೆ.08 ರಂದು ಮುನ್ನೆಲೆ ಸಿಬ್ಬಂದಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. |