ದೇಶಕೇರಳ: ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದರೂ 39 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢ!
ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದ 39 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.