• Tag results for funds

ವಿಶೇಷ ಮ್ಯೂಚುಯಲ್ ಫಂಡ್ ಗಳು! (ಹಣಕ್ಲಾಸು)

ಹಣಕ್ಲಾಸು-320 -ರಂಗಸ್ವಾಮಿ ಮೂಕನಹಳ್ಳಿ

published on : 4th August 2022

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕು

published on : 17th June 2022

ಬಿಬಿಎಂಪಿ ವಲಯ ಅಧಿಕಾರಿಗಳಿಗೆ ತುರ್ತು ಸಂದರ್ಭಗಳಲ್ಲಿ ಹಣ ಮಂಜೂರು ಮಾಡುವ ಅಧಿಕಾರ: ವಿ.ಸೋಮಣ್ಣ

ಮಳೆ ಅನಾಹುತ ತಡೆ ಸಂಬಂಧ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ಕುಂಟು ನೆಪ ಹೇಳಿಕೊಂಡು ರಜೆ ಮೇಲೆ ತೆರಳುವ ಹಾಗೂ ಕಳ್ಳಾಟ ಆಡುವ ಅಧಿಕಾರಿಗಳ ಸೇವೆಯ ಕುರಿತು ಗುಪ್ತ ವರದಿ ಸಲ್ಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದರು.

published on : 26th May 2022

ಕೃಷಿ ಮೂಲ ನಿಧಿಯನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೇಶದಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಿಟ್ಟ 1 ಲಕ್ಷ ಕೋಟಿ ರೂ.ಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಆರೋಪಿಸಿದ್ದಾರೆ.

published on : 21st May 2022

ಸಂಸದರ ನಿಧಿ ಮೇಲಿನ ಬಡ್ಡಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸುವಂತಿಲ್ಲ: ಕೇಂದ್ರದ ಪರಿಷ್ಕೃತ ನಿಯಮ

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಹಣದ ಬಳಕೆಗಾಗಿ ಕೇಂದ್ರವು ನಿಯಮಗಳನ್ನು ಪರಿಷ್ಕರಿಸುವ ಮೂಲಕ ಸಂಸದರ  ನಿಧಿಯ ಮೇಲೆ ಸಂಗ್ರಹವಾದ ಬಡ್ಡಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ಸಂಸದರು ಬಳಸದಂತಾಗಿದೆ.

published on : 10th May 2022

ಮ್ಯೂಚುಯಲ್ ಫಂಡ್ ಬಗ್ಗೆ ಇಲ್ಲಿದೆ ಮೂಲಭೂತ ಮಾಹಿತಿ! (ಹಣಕ್ಲಾಸು)

ಹಣಕ್ಲಾಸು-304 -ರಂಗಸ್ವಾಮಿ ಮೂಕನಹಳ್ಳಿ

published on : 14th April 2022

ಮ್ಯೂಚುಯಲ್ ಫಂಡ್ ನಲ್ಲಿ ಎಷ್ಟು ವಿಧ? ಇಲ್ಲಿನ ಹೂಡಿಕೆಯ ಲಾಭವೇನು?

ಹಣಕ್ಲಾಸು-293 -ರಂಗಸ್ವಾಮಿ ಮೂಕನಹಳ್ಳಿ

published on : 27th January 2022

ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ದುರಸ್ತಿಗೆ ಸರ್ಕಾರದ ಬಳಿ ಹಣವಿಲ್ಲ: ಹೊಸ ಶಾಲೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ!

ಹಣದ ಕೊರತೆಯಿಂದ ರಾಜ್ಯಾದ್ಯಂತ ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿ ಮತ್ತು ನಿರ್ವಹಣೆ ಕಾರ್ಯವನ್ನು ಸರ್ಕಾರ ಕೈಗೊಂಡಿಲ್ಲ. ಇದೇ ಸಂದರ್ಭದಲ್ಲಿ ಸರ್ಕಾರ ಶಾಲೆಗಳ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಆದರೆ ನಿರ್ವಹಣೆಯಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಅಂಶವಾಗಿದೆ.

published on : 19th January 2022

ಅಮೆರಿಕ: 7.5 ಲಕ್ಷ ಕೋಟಿ ರೂ. ಕೊರೋನಾ ಪರಿಹಾರ ನಿಧಿ ಕಳವು; ಗುಪ್ತಚರ ಸಂಸ್ಥೆಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಸುಮಾರು 3.3 ಟ್ರಿಲಿಯನ್'ಡಾಲರ್ ಪರಿಹಾರ ನಿಧಿಯನ್ನು ಸರ್ಕಾರ ಘೋಷಿಸಿತ್ತು. ನಿರುದ್ಯೋಗ ವಿಮಾ ಕ್ಷೇತ್ರದಲ್ಲೇ ಹೆಚ್ಚಿನ ಗೋಲ್ ಮಾಲ್ ನಡೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ.

published on : 22nd December 2021

ಕೇಂದ್ರದಿಂದ ರಾಜ್ಯಕ್ಕೆ ಅತ್ಯಲ್ಪ ಪರಿಹಾರ: ಕಾಂಗ್ರೆಸ್ ತೀವ್ರ ಕಿಡಿ

ಭಾರೀ ಮಳೆ, ಪ್ರವಾಹದಿಂದ ರಾಜ್ಯ ಬಳಲುತ್ತಿದ್ದರೂ ಕೇಂದ್ರ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ (ಎಸ್‌ಡಿಆರ್‌ಎಫ್) ಅತ್ಯಲ್ಪ ಪರಿಹಾರ ನೀಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

published on : 17th December 2021

ಯೋಧರಿಗಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 61'ರ ವೃದ್ಧ ಮ್ಯಾರಥಾನರ್ ಓಟ: ಅಂಥದ್ದೇನು ವಿಶೇಷ ಅಂತೀರಾ? ಹೀಗಿದೆ ವಿವರ

ತನ್ನ ವಿಶಿಷ್ಟ ದಾಖಲೆ ನಿರ್ಮಾಣದ ಮೂಲಕ ವಿಕಲಚೇತನ ಯೋಧರಿಗಾಗಿ ನಿಧಿ ಸಂಗ್ರಹದ ಗುರಿಯೊಂದಿಗೆ 61 ವಯಸ್ಸಿನ ವೃದ್ಧ ಮ್ಯಾರಥಾನರ್ (ಓಟಗಾರ) ಕುಮಾರ್ ಅಜ್ವಾನಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಓಟವನ್ನು ಪ್ರಾರಂಭಿಸಿದ್ದಾರೆ.

published on : 22nd November 2021

ಉದ್ದೇಶ ಘೋಷಣೆ ಇಲ್ಲದೇ ಎನ್ ಜಿಒ ಗಳಿಗೆ ವಿದೇಶಿ ದೇಣಿಗೆ ಸ್ವೀಕರಿಸಲು ಅನುಮತಿ ಅಸಾಧ್ಯ: ಸುಪ್ರೀಂ ಕೋರ್ಟ್

ಯಾವುದೇ ಎನ್ ಜಿಒ ಗಳು ವಿದೇಶಿ ದೇಣಿಗೆ ಸ್ವೀಕರಿಸಬೇಕಾದರೆ ಆ ದೇಣಿಗೆಯ ಬಳಕೆಯ ಉದ್ದೇಶ ಹಾಗೂ ಗುರಿಯನ್ನು ಘೋಷಣೆ ಮಾಡಬೇಕು ಇಲ್ಲದೇ ಇದ್ದಲ್ಲಿ ವಿದೇಶಿ ದೇಣಿಗೆಯನ್ನು ಸ್ವೀಕರಿಸುವುದಕ್ಕೆ ಅನುಮತಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

published on : 9th November 2021

ಹಾನಗಲ್ ಕ್ಷೇತ್ರಕ್ಕೆ ಕೊಡುಗೆ ಕುರಿತ ಚರ್ಚೆಗೆ ಸಿದ್ಧ: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು

ಹಾನಗಲ್ ಕ್ಷೇತ್ರಕ್ಕೆ ಯಾರು ಎಷ್ಟು ಕೆಲಸ ಮಾಡಿದ್ದಾರೆ? ಎಂಬ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ ಬನ್ನಿ" ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಕ್ರವಾರ ಸವಾಲು ಹಾಕಿದ್ದಾರೆ.

published on : 23rd October 2021

ಬೆಸ್ಕಾಂಗೆ ಎದುರಾದ ಆರ್ಥಿಕ ಸಮಸ್ಯೆ: ಟ್ರಾನ್ಸ್ ಫಾರ್ಮರ್'ಗಳ ಸ್ಥಳಾಂತರ ಮತ್ತಷ್ಟು ವಿಳಂಬ!

ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ)ಗೆ ಆರ್ಥಿಕ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಟ್ರಾನ್ಸ್ ಫಾರ್ಮರ್'ಗಳ ಸ್ಥಳಾಂತರಕ್ಕೆ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.

published on : 22nd October 2021

ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹೂಡಿಕೆ ಬಗ್ಗೆ ವಿವರ ಕೊಡಿ: ಸ್ವಿಡ್ಜರ್ಲೆಂಡ್ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ ಹಣಕಾಸು ಸಚಿವಾಲಯ

2019ರಿಂದ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯ ಗ್ರಾಹಕರು ಹೂಡಿಕೆ ಮಾಡಿರುವ ಹಣ ಕಡಿಮೆಯಾಗಿದ್ದರೂ ಕೂಡ 2020ರಲ್ಲಿ ವ್ಯಕ್ತಿಗಳು ಮತ್ತು ಘಟಕಗಳು ಹೂಡಿಕೆ ಮಾಡಿರುವ ಹಣದಲ್ಲಿ ಬದಲಾವಣೆಗಳಿಗೆ ಸಂಭವನೀಯ ಕಾರಣಗಳ ಮತ್ತು ವಿವರಗಳನ್ನು ಸ್ವಿಸ್ ಬ್ಯಾಂಕ್ ಅಧಿಕಾರಿಗಳಿಂದ ಕೇಂದ್ರ ಹಣಕಾಸು ಸಚಿವಾಲಯ ಕೇಳಿದೆ.

published on : 19th June 2021
1 2 > 

ರಾಶಿ ಭವಿಷ್ಯ