ರಾಜಕೀಯ'ಅವನೊಬ್ಬ ರಣಹೇಡಿ, ನಮ್ಮನ್ನು ಬಳಸಿಕೊಂಡು ಲೂಟಿ ಮಾಡಿದ: ಅವನು ಹೇಳಿದ್ದು ಕೇಳಲಿಲ್ಲ ಅಂದ್ರೆ ಎಲ್ಲರೂ ಡೆಮಾಲಿಷ್'
ಅವನು ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರ ರೆಡ್ಡಿಯನ್ನ ಗೆಲ್ಲಿಸಿದ. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನ ಖರೀದಿ ಮಾಡಿ ಕೆಆರ್ಪಿಪಿ ಪರವಾಗಿ ಕೆಲಸ ಮಾಡಿಕೊಂಡ ಎಂದು ಆರೋಪಿಸಿದ್ದಾರೆ.