G20 nations

ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ಸಚಿವ ಜೈಶಂಕರ್ ದ್ವಿಪಕ್ಷೀಯ ಸಭೆ: ಉಕ್ರೇನ್ ಸಂಘರ್ಷದ ಬಗ್ಗೆ ಚರ್ಚೆ
ಜೈಶಂಕರ್ ಕೆನಡಾದ ಸಚಿವೆ ಅನಿತಾ ಆನಂದ್ ಅವರನ್ನು ಭೇಟಿ ಮಾಡಿ ಭಾರತ-ಕೆನಡಾ ಸಹಕಾರದಲ್ಲಿನ ಸ್ಥಿರ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

ಜಿ20 ದೇಶಗಳ ಒಕ್ಕೂಟದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ 5 ಟ್ರಿಲಿಯನ್ ಡಾಲರ್!
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮವನ್ನು ಎದುರಿಸುವ ಉದ್ದೇಶದಿಂದ ಜಾಗತಿಕ ಆರ್ಥಿಕತೆಗೆ ಐದು ಟ್ರಿಲಿಯನ್ ಡಾಲರ್ ಮೊತ್ತವನ್ನು ತೊಡಗಿಸಲು ಬದ್ಧವಾಗಿರುವುದಾಗಿ ಜಿ -20 ಒಕ್ಕೂಟದ ರಾಷ್ಟ್ರಗಳು ಹೇಳಿವೆ.

