• Tag results for games

ಚೀನಾದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ, 2022 ಏಷ್ಯನ್ ಗೇಮ್ಸ್ ಮುಂದೂಡಿಕೆ

ಚೀನಾದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆಯೇ, ಹ್ಯಾಂಗ್ ಝಾದಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿದ್ದ 2022 ಏಷ್ಯನ್ ಗೇಮ್ಸ್ ನ್ನು ಮುಂದೂಡಲಾಗಿದೆ.

published on : 6th May 2022

'ಯುನಿವರ್ಸಿಟಿ ಗೇಮ್ಸ್' ಕ್ರೀಡೆಯನ್ನು ಎತ್ತರಕ್ಕೆ ಕೊಂಡೊಯ್ಯಲಿದೆ: ಸಚಿವ ಕೆಸಿ ನಾರಾಯಣಗೌಡ

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್-2021ನ್ನು ಆಯೋಜಿಸುತ್ತಿರುವುದು ಕರ್ನಾಟಕದ ಹೆಮ್ಮೆಯಾಗಿದ್ದು, 'ಯುನಿವರ್ಸಿಟಿ ಗೇಮ್ಸ್' ಕ್ರೀಡೆಯನ್ನು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಕರ್ನಾಟಕದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಅವರು ಹೇಳಿದ್ದಾರೆ.

published on : 24th April 2022

ಖೇಲೋ ಇಂಡಿಯಾ: ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ಸಚಿವ ನಾರಾಯಣಗೌಡ ಚಾಲನೆ!

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ರೀಡಾಕೂಟದ ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.

published on : 23rd April 2022

ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್; ಕ್ರೀಡಾಪಟುಗಳಿಗೆ ನೆರವಾಗುವ ಆ್ಯಪ್ ಬಿಡುಗಡೆ

ಏಪ್ರಿಲ್ 24 ರಿಂದ ಮೇ 3ರವರೆಗೆ ಬೆಂಗಳೂರಿನ ಐದು ಕ್ರೀಡಾಂಗಣಗಳಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಗಾಗಿ  ಕರ್ನಾಟಕ ಸರ್ಕಾರ ಜೈನ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ '' ಖೇಲೋ ಇಂಡಿಯಾ ಯೂನಿ ಆ್ಯಪ್ ಸಿದ್ದಪಡಿಸಿದೆ.

published on : 20th April 2022

ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧ: ರಾಜ್ಯ ಸರ್ಕಾರದ ತಿದ್ದುಪಡಿ ಕಾಯಿದೆ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಆನ್‌ಲೈನ್ ಗೇಮ್‌ಗಳು ಸೇರಿದಂತೆ ಬೆಟ್ಟಿಂಗ್ ಹಾಗೂ ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.

published on : 14th February 2022

ಮನೆ ತಾರಸಿ ಮೇಲೆ ಪ್ರೇಮ ನಿವೇದನೆಗೆ ಸ್ಕೆಚ್!: ವ್ಯಾಲೆಂಟೈನ್ಸ್ ಡೇ ಸ್ಪೆಷಲ್

ನನ್ನವಳ ರುದ್ರ ತಾಂಡವವನ್ನು ಕೆಲವೊಮ್ಮೆ ಅವಳ ಮನೆಯವರಷ್ಟೇ ಅಲ್ಲ ನನಗೂ ಸಹಿಸಲಾಗುತ್ತಿರಲಿಲ್ಲ. ಯಾವುದೋ ಕೆಟ್ಟ ಗಳಿಗೆ ಎಂದು ಹೇಗೋ ಅವಳನ್ನು ಸಮಾಧಾನ ಪಡಿಸುತಿದ್ದೆ.

published on : 14th February 2022

24 ವರ್ಷಗಳ ನಂತರ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಕ್ರಿಕೆಟ್ ರೀ ಎಂಟ್ರಿ, ಆದರೆ ಮಹಿಳೆಯರಿಗೆ ಮಾತ್ರ!

24 ವರ್ಷಗಳ ಸುದೀರ್ಘ ವಿರಾಮದ ನಂತರ ಕಾಮನ್‌ವೆಲ್ತ್ ಗೇಮ್ಸ್‌ಗೆ ಕ್ರಿಕೆಟ್ ಮರು ಪ್ರವೇಶ ಮಾಡಿದೆ. ಈ ವರ್ಷ ಜೂನ್‌ನಲ್ಲಿ ಬರ್ಮಿಂಗ್ ಹ್ಯಾಮ್(ಇಂಗ್ಲೆಂಡ್) ನಲ್ಲಿ ನಡೆಯಲಿರುವ 22ನೇ ಆವೃತ್ತಿಯಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿದೆ.

published on : 1st February 2022

ವರ್ಲ್ಡ್ ಗೇಮ್ಸ್ ಅಥ್ಲೆಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಭಾರತದ ಹಾಕಿ ಗೋಲ್‌ ಕೀಪರ್ ಶ್ರೀಜೇಶ್‌!

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಹಾಕಿ ಇಂಡಿಯಾ ಗೋಲ್‌ಕೀಪರ್ ಶ್ರೀಜೇಶ್ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.  

published on : 1st February 2022

ಹಿನ್ನೋಟ 2021: ಒಲಂಪಿಕ್ಸ್, ಪ್ಯಾರಾಲಂಪಿಕ್ಸ್, ಟೆನಿಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಅಮೋಘ ಸಾಧನೆ

ಕೊರೋನಾದಿಂದ ಸ್ವಲ್ಪ ವಿರಾಮ ಸಿಕ್ಕಿದ್ದರಿಂದ 2021ರಲ್ಲಿ ಕ್ರೀಡಾ ಪ್ರಪಂಚದಲ್ಲಿ ಅನೇಕ ಪಂದ್ಯಾವಳಿಗಳು ನಡೆದಿದ್ದವು. ಇನ್ನು ಭಾರತ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ವರ್ಷ ಭಾರತಕ್ಕೆ ಕ್ರೀಡಾ ಜಗತ್ತಿನಲ್ಲಿ ಹಲವು ಸುವರ್ಣ ಕ್ಷಣಗಳನ್ನು ನೀಡಿದೆ.

published on : 29th December 2021

ಸೈಬರ್ ಕ್ರೈಂ ಕಥೆ ಆಧಾರಿತ ಸಿನಿಮಾದಲ್ಲಿ ವಿಜಯ ರಾಘವೇಂದ್ರ

2017ರಲ್ಲಿ ತೆರೆಕಂಡ ಅಯನ ಸಿನಿಮಾಗಾಗಿ ರಾಜ್ಯ ಪ್ರಶಸ್ತಿ  ಪಡೆದ ನಿರ್ದೇಶಕ ಗಂಗಾಧರ್ ಸಾಲಿಮಠ್ ಮತ್ತೊಂದು ಸಿನಿಮಾ ತಯಾರಿಯಲ್ಲಿದ್ದಾರೆ.

published on : 11th October 2021

ಏಕ ಕಾಲದಲ್ಲಿ ನಡೆಯಲಿವೆ ಐಪಿಎಲ್-2021 ಲೀಗ್ ನ ಕೊನೆಯ ಎರಡು ಪಂದ್ಯಗಳು: ಬಿಸಿಸಿಐ

ಈಗ ನಡೆಯುತ್ತಿರುವ ಐಪಿಎಲ್-2021 ಲೀಗ್ ನ ಕೊನೆಯ ಎರಡು ಪಂದ್ಯಗಳು ಏಕಕಾಲದಲ್ಲಿ ನಡೆಯಲಿವೆ ಎಂದು ಬಿಸಿಸಿಐ ಸೆ.28 ರಂದು ಘೋಷಿಸಿದೆ.

published on : 29th September 2021

ಮಕ್ಕಳನ್ನು ಶಾಲೆಗೆ ಆಕರ್ಷಿಸಲು ಸಾಂಪ್ರದಾಯಿಕ ಆಟಗಳ ಮೊರೆ: ಮಧುರೈ ಶಾಲೆಯಲ್ಲಿ ವಿನೂತನ ಪ್ರಯೋಗ

ಇದಲ್ಲದೆ ಸಾಂಪ್ರದಾಯಿಕ ಆಟಗಳನ್ನು ಆಡುವುದರಿಂದ ಗಣಿತ ಲೆಕ್ಕ ಬಿಡಿಸುವುದು ಕೂಡಾ ಸುಲಭವಾಗುತ್ತದೆ ಎಂದು ಹಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ. ಸಾಂಪ್ರದಾಯಿಕ ಆಟಗಳ ಮಹತ್ವವನ್ನು ಅರಿತಿದ್ದಾರೆ.

published on : 18th September 2021

ಟೀಚರ್ಸ್ ಡೇ ಪ್ರಯುಕ್ತ ಮಾರ್ಗದರ್ಶಕರನ್ನು ಸ್ಮರಿಸಿದ ಬೋಲ್ಡ್ ಅಂಡ್ ಬ್ಯೂಟಿಫುಲ್ ಕುಬ್ರಾ ಸೇಟ್

ಕುಬ್ರಾ ಸೇಟ್ ನೆಟ್ ಪ್ಲಿಕ್ಸ್ ನ ಸೇಕ್ರೆಡ್ ಗೇಮ್ಸ್ ಧಾರಾವಾಹಿ ಸರಣಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಲ್ಲದೆ ಅಮೋಘ ಅಭಿನಯ ನೀಡಿದ್ದರು. ಅವರು ಹಂಬಲ್ ಪೊಲಿಟಿಷಿಯನ್ ನೊಗ್ರಾಜ್ ಹಾಗೂ ಫ್ರೆಂಚ್ ಬಿರಿಯಾನಿ ಖ್ಯಾತಿಯ ನಟ  ದಾನಿಶ್ ಸೇಟ್ ಸೋದರಿ. 

published on : 5th September 2021

ಟೋಕಿಯೊ ಪ್ಯಾರಲಿಂಪಿಕ್ಸ್: ಗೆದ್ದಿದ್ದ ಕಂಚಿನ ಪದಕ ಕಳೆದುಕೊಂಡ ಭಾರತದ ಅಥ್ಲೀಟ್ ವಿನೋದ್ ಕುಮಾರ್!

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದ ಗೆದ್ದಿದ್ದ ಭಾರತದ ವಿನೋದ್ ಕುಮಾರ್ ತಮ್ಮ ಪದಕ ಕಳೆದುಕೊಂಡಿದ್ದಾರೆ.

published on : 30th August 2021

ಕುರ್ಟೇನ್ ಗೇಮ್ಸ್: ಕಂಚಿನ ಪದಕ ಗೆದ್ದ ಭಾರತೀಯ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ

ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕಂಚಿನ ಪದಕ ಗೆದ್ದಿದ್ದಾರೆ.

published on : 27th June 2021
1 2 > 

ರಾಶಿ ಭವಿಷ್ಯ