- Tag results for gang
![]() | ಪಾಕಿಸ್ತಾನ: ಇಸ್ಲಾಮಾಬಾದ್ನ ಪಾರ್ಕ್ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಶಸ್ತ್ರಸಜ್ಜಿತ ವ್ಯಕ್ತಿಗಳುಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಇಸ್ಲಾಮಾಬಾದ್ನ ಎಫ್-9 ಪ್ರದೇಶದಲ್ಲಿ ಬಂದೂಕು ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. |
![]() | ಗ್ಯಾಂಗ್ ರೇಪ್ ಪ್ರಕರಣದಲ್ಲಿ ತಿಂಗಳ ಹಿಂದೆ 'ಸುಪ್ರೀಂ'ನಿಂದ ಖುಲಾಸೆಗೊಂಡಿದ್ದ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಬಂಧನ!ದೆಹಲಿಯ ದ್ವಾರಕಾ ಸೆಕ್ಟರ್ 14 ಪ್ರದೇಶದಲ್ಲಿ ಆಟೋರಿಕ್ಷಾ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2012ರ ಚಾವ್ಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯನ್ನು ಸೇರಿ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. |
![]() | ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಬಂಧನದಕ್ಷಿಣ ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಸಿನಿಮಾ ಸೆಟ್ನಲ್ಲಿ ಗಾಯಗೊಂಡ ಸನ್ನಿ ಲಿಯೋನ್; ನನಗೆ ಇನ್ಜೆಕ್ಷನ್ ಬೇಡ ಎಂದು ಕಿರುಚಾಡಿದ ನಟಿ, ವಿಡಿಯೋ ವೈರಲ್!ಬಾಲಿವುಡ್ ನಟಿ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ಅಲ್ಲದೆ ಈ ವೇಳೆ ತಮಗೆ ಚುಚ್ಚುಮದ್ದು ಬೇಡ ಎಂದು ಕೂಗಾಡಿರುವ ವಿಡಿಯೋ ವೈರಲ್ ಆಗಿದೆ. |
![]() | ರೈಲಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಟಿಕೆಟ್ ಪರಿಶೀಲಕ, ಮತ್ತೊಬ್ಬ ವ್ಯಕ್ತಿಯಿಂದ ಕೃತ್ಯಉತ್ತರ ಪ್ರದೇಶದಲ್ಲಿ ಚಲಿಸುತ್ತಿರುವ ರೈಲಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ರೈಲಿನ ಟಿಕೆಟ್ ಪರಿಶೀಲಕ, ಮತ್ತೊಬ್ಬ ವ್ಯಕ್ತಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. |
![]() | ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | 'ತ್ರಿವಿಧ ದಾಸೋಹಿ', 'ನಡೆದಾಡಿದ ದೇವರು' ಡಾ.ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಸಿದ್ಧಗಂಗಾ ಮಠದಲ್ಲಿ ಅದ್ದೂರಿ ಕಾರ್ಯಕ್ರಮ, ಸಿಎಂ ಸೇರಿ ಗಣ್ಯರು ಭಾಗಿ'ನಡೆದಾಡುವ ದೇವರು' ಎಂದು ಹೆಸರು ಗಳಿಸಿದ್ದ ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಪರಮಪೂಜ ಡಾ.ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯ ಸ್ಮರಣೋತ್ಸವ ಇಂದು ಶನಿವಾರ ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠದಲ್ಲಿ ನೆರವೇರುತ್ತಿದೆ. |
![]() | ಬಿಹಾರದ ಸರನ್ ಜಿಲ್ಲೆಯಲ್ಲಿ ಸಿಕ್ಕಿಹಾಕಿಕೊಂಡ ಗಂಗಾ ವಿಲಾಸ್ ಕ್ರೂಸ್: ಸುದ್ದಿ ನಿರಾಕರಿಸಿದ ಸರ್ಕಾರಕಳೆದ ವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಗಂಗಾ ವಿಲಾಸ್ ಕ್ರೂಸ್ ಬಿಹಾರದ ಸರನ್ ಜಿಲ್ಲೆಯ ಗಂಗಾ ನದಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಗಂಗಾ ವಿಲಾಸ್ ಕ್ರೂಸ್ ತನ್ನ 51 ದಿನಗಳ ಪ್ರಯಾಣವನ್ನು ಶನಿವಾರ ಆರಂಭಿಸಿತ್ತು. ಮೂರನೇ ದಿನವಾದ ನಿನ್ನೆ ಸೋಮವಾರ ಸಿಕ್ಕಿಹಾಕಿಕೊಂಡಿದ್ದು ನದಿಯಲ್ಲಿ ಆಳವಾಗಿ ನೀರಿಲ್ಲದ ಕಾರಣ ದಡದಲ್ಲಿ ಕಟ್ಟಿಹಾಕಲು ಸಾಧ್ಯವಾಗಲಿಲ್ಲ |
![]() | ಸಂಕ್ರಾಂತಿ ಸಂಭ್ರಮ: ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ!ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಹೀಗಾಗಿ, ನಗರದ ಶ್ರೀ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಐತಿಹಾಸಿಕ ಕೌತುಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ. |
![]() | ಗಂಗಾ ವಿಲಾಸ್ ಕ್ರೂಸ್ ಬುಕಿಂಗ್: ಭಾರತೀಯರು ಪ್ರಯಾಣಿಸಬೇಕಾದರೆ ಕಾಯಬೇಕು ಭರ್ತಿ 1 ವರ್ಷ!ವಿಶ್ವದ ಅತಿ ಉದ್ದದ ನದಿ ವಿಹಾರ ನೌಕೆ ಎಂವಿ ಗಂಗಾ ವಿಲಾಸ್ ಕ್ರೂಸ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಈ ಐಷಾರಾಮಿ ಕ್ರೂಸ್ನಲ್ಲಿ ಸ್ವೀಡನ್ನಿಂದ 31 ಪ್ರವಾಸಿಗರು ಪ್ರಯಾಣಿಸುತ್ತಿದ್ದಾರೆ. |
![]() | ಭಾರತವನ್ನು ಶಬ್ದಗಳಿಂದ ವರ್ಣಿಸಲು ಸಾಧ್ಯವಿಲ್ಲ, ಹೃದಯದಿಂದ ಅನುಭವಿಸಬೇಕು: ಪ್ರಧಾನಿ ನರೇಂದ್ರ ಮೋದಿಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾರತ ದೇಶವನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ, ಹೃದಯಾಂತರಾಳದಿಂದ ಅನುಭವಿಸಬಹುದಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. |
![]() | ಸ್ಪಾ, ಜಿಮ್, ಶಬ್ದಮಾಲೀನ್ಯ ನಿಯಂತ್ರಕ ತಂತ್ರಜ್ಞಾನ: ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ನ ವಿಶೇಷತೆಗಳು!ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದು, ಈ ಕ್ರೂಸ್ ನ ವಿಶೇಷತೆಗಳು ಇಲ್ಲಿವೆ. |
![]() | ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ವೆಚ್ಚ 20 ಲಕ್ಷ ರೂ!ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಎಂವಿ ಗಂಗಾ ವಿಲಾಸ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. |
![]() | ಕಾರು ಅಪಘಾತದ ನಂತರ ರಿಷಬ್ ಪಂತ್ ಐಪಿಎಲ್ ನಿಂದ ಹೊರಗುಳಿಯಲಿದ್ದಾರೆ: ಗಂಗೂಲಿಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ರಿಷಬ್ ಪಂತ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. |
![]() | 3 ಡೆಕ್, 18 ಸೂಟ್: ಐಷಾರಾಮಿ ಕ್ರೂಸರ್ 'MV Ganga Vilas' ಕುರಿತು ತಿಳಿಯಬೇಕಾದ ಅಚ್ಚರಿಯ ಅಂಶಗಳು!ಐಷಾರಾಮಿ ಕ್ರೂಸರ್ 'MV Ganga Vilas' ತನ್ನ ಮೊದಲ ಪಯಣಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಜನವರಿ 13 ರಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಐಷಾರಾಮಿ ಕ್ರೂಸರ್ ಅನ್ನು ಉದ್ಘಾಟಿಸಲಿದ್ದಾರೆ. |