• Tag results for gang-rape

ಖರ್ಜೂರದ ಪಾನೀಯ ನೀಡಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ

2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ಬಿಹಾರದಲ್ಲಿ ವರದಿಯಾಗಿದ್ದು, ಖರ್ಜೂರದ ಪಾನೀಯ ನೀಡಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

published on : 8th June 2022

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಶಾಸಕನ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ

ಹೈದರಾಬಾದ್'ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಶಾಸಕನ ಪುತ್ರ ಸೇರಿ ಎಲ್ಲಾ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 8th June 2022

ಹೈದರಾಬಾದ್: ಅತ್ಯಾಚಾರ ಸಂತ್ರಸ್ತೆಯ ಫೋಟೋ ಬಿಡುಗಡೆ ಮಾಡಿದ್ದ ಬಿಜೆಪಿ ಶಾಸಕರ ವಿರುದ್ಧ ಕೇಸ್

ಇತ್ತೀಚಿಗೆ ಹೈದರಾಬಾದ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬದುಕುಳಿದಿರುವ ಸಂತ್ರಸ್ತೆಯ ಕೆಲವು ಫೋಟೋಗಳು ಮತ್ತು ವೀಡಿಯೊವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 7th June 2022

ಹೈದರಾಬಾದ್ ನಲ್ಲಿ ಮತ್ತೆ ನಾಲ್ಕು ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ವರದಿ!

ಹೈದರಾಬಾದ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ರಾಷ್ಟ್ರದ ಸುದ್ದಿಯಾಗುತ್ತಲೇ ಇರುವಾಗಲೇ ನಗರದಲ್ಲಿ ಅಪ್ರಾಪ್ತರ ಮೇಲಿನ ನಾಲ್ಕು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.

published on : 7th June 2022

ಹೈದರಾಬಾದ್: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ವಕ್ಫ್ ಮಂಡಳಿಯ ಹಿರಿಯ ಅಧಿಕಾರಿ ಪುತ್ರ ಸೇರಿ ಮತ್ತಿಬ್ಬರ ಬಂಧನ

ಜುಬಿಲಿ ಹಿಲ್ಸ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಇಬ್ಬರು ಅಪ್ರಾಪ್ತರನ್ನು ನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

published on : 4th June 2022

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ದುಬಾರಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ, ಪ್ರಭಾವಿಗಳ ಪುತ್ರರು ಸೇರಿ 5 ಮಂದಿ ವಿರುದ್ಧ ಪ್ರಕರಣ!

ಕಳೆದ ವಾರ ಹೈದರಾಬಾದ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸರು ಪ್ರಭಾವಿಗಳ ಪುತ್ರರು ಸೇರಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

published on : 3rd June 2022

ರಾಂಚಿ: 15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ

ಐವರು ಕಾಮುಕರು 15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಚಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

published on : 13th May 2022

ಲಲಿತ್ ಪುರ ಗ್ಯಾಂಗ್ ರೇಪ್: ಆರೋಪಿಗಳು ಜೈಲಿಗೆ

ಲಲಿತ್ ಪುರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿರುವ ಸ್ಟೇಷನ್ ಹೌಸ್ ಆಫೀಸರ್ (ಎಸ್ ಹೆಚ್ಒ) ನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.

published on : 6th May 2022

ಉತ್ತರ ಪ್ರದೇಶ: ಮುಜಾಫರ್ ನಗರದಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

10 ನೇ ತರಗತಿ ವಿದ್ಯಾರ್ಥಿನಿಗೆ ಮತ್ತುಬರುವ ಪದಾರ್ಥ ನೀಡಿ ಆಕೆಯ ಮೇಲೆ ಸಾಮೂಹಿತ ಅತ್ಯಾಚಾರವೆಸಗಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 

published on : 25th December 2021

ಪಾಟ್ನಾ: ಮಹಿಳೆ ಮೇಲೆ ಒಂದು ವಾರ ನಿರಂತರ ಸಾಮೂಹಿಕ ಅತ್ಯಾಚಾರ, ಐವರ ಬಂಧನ

ಪಾಟ್ನಾದಲ್ಲಿ ವಿವಾಹಿತ ಮಹಿಳೆ ಮೇಲೆ ಐವರು ಪುರುಷರು ಒಂದು ವಾರ ನಿರಂತ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

published on : 19th October 2021

ಉತ್ತರ ಪ್ರದೇಶ: ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಬಲೆ

ಮಧ್ಯಮ ವಯಸ್ಸಿನ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಹೀನ ಕೃತ್ಯ ಉತ್ತರ ಪ್ರದೇಶದ ಜವಾರ್ ನಲ್ಲಿ ನಡೆದಿದೆ. 

published on : 11th October 2021

ರಾಜಸ್ಥಾನ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಪರಾರಿ

ರಾಜಸ್ಥಾನದ ಅಳ್ವಾರ್ ಜಿಲ್ಲೆಯಲ್ಲಿ 21 ವರ್ಷದ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 9th September 2021

ವಿವಾಹ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲೆ; ಸಾಮೂಹಿಕ ಅತ್ಯಾಚಾರ, ಚಿನ್ನಾಭರಣ ದರೋಡೆ, 8 ಮಂದಿ ಬಂಧನ

ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ಮಾಡಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

published on : 9th September 2021

ನಾಳೆಯೊಳಗೆ ಅತ್ಯಾಚಾರಿ ಆರೋಪಿಗಳನ್ನು ಹಿಡಿಯುತ್ತೇವೆ: ಮಾಜಿ ಸಿಎಂ ಯಡಿಯೂರಪ್ಪ

ನಾಳೆಯೊಳಗೆ ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸರ್ಕಾರ ಬಂಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 27th August 2021

ಟ್ಯೂಷನ್ ನಿಂದ ಬರುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಟ್ಯೂಷನ್ ಮುಗಿಸಿಕೊಂಡು ಮನೆಯತ್ತ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಕಾಮುಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿದ್ದು, ಘಟನೆಯಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 3rd April 2021
1 2 > 

ರಾಶಿ ಭವಿಷ್ಯ