social_icon
  • Tag results for gangster

ತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತು

ಕುಖ್ಯಾತ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

published on : 8th May 2023

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್ ಸ್ಟರ್ ಎನ್ ಕೌಂಟರ್: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಎಸ್ ಟಿಎಫ್

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಇಂದು ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಕುಖ್ಯಾತ ದರೋಡೆಕೋರ ಅನಿಲ್ ದುಜಾನಾನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ.

published on : 4th May 2023

ಗ್ಯಾಂಗ್'ಸ್ಟರ್ ಡ್ರಾಮಾ 'ಮುಧೋಳ್'ನಲ್ಲಿ ವಿಕ್ರಮ್‌ ರವಿಚಂದ್ರನ್‌ ನಟನೆ

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಎರಡನೇ ಚಿತ್ರಕ್ಕೆ 'ಮುಧೋಳ್' ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

published on : 27th April 2023

ಮೊದಲು ಗ್ಯಾಂಗ್ ಸ್ಟರ್ ಗಳು ಯುಪಿಗೆ ಅಪಾಯಕಾರಿಯಾಗಿದ್ದರು; ಈಗ ಅವರಿಗೆ ಯುಪಿ ಅಪಾಯವಾಗಿದೆ: ಯೋಗಿ

ಗಲಭೆ ರಾಜ್ಯ ಎಂಬ ಕಳಂಕವನ್ನು ನಾವು ಹೋಗಲಾಡಿಸಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

published on : 18th April 2023

ಗ್ಯಾಂಗ್ ಸ್ಟರ್ ಅತೀಕ್ ಗೆ 9 ಬಾರಿ ಗುಂಡು ಹಾರಿಸಿ ಹತ್ಯೆ: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಅವರಿಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.  

published on : 17th April 2023

ಉತ್ತರ ಪ್ರದೇಶದಲ್ಲಿ ಗ್ಯಾಂಗ್ಸ್ಟರ್ ಗಳ ಪ್ಯಾಂಟ್ ಒದ್ದೆಯಾಗುತ್ತಿದೆ: ಯೋಗಿ ಆದಿತ್ಯನಾಥ್ 

ಉತ್ತರ ಪ್ರದೇಶದಲ್ಲಿ ಗ್ಯಾಂಗ್ಸ್ಟರ್ ಗಳ ಜನರಲ್ಲಿ ಭಯೋತ್ಪಾದನೆ ಉಂಟುಮಾಡುತ್ತಿದ್ದವರ ಪ್ಯಾಂಟ್ ಗಳು ಈಗ ಒದ್ದೆಯಾಗುತ್ತಿವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

published on : 9th April 2023

ಮೆಕ್ಸಿಕೋದಿಂದ ಬಂಧಿಸಿ ಕರೆತರಲಾಗಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ದೀಪಕ್ ಬಾಕ್ಸರ್ 8 ದಿನಗಳ ಪೊಲೀಸ್ ಕಸ್ಟಡಿಗೆ

ದೆಹಲಿ ನ್ಯಾಯಾಲಯವು ಬುಧವಾರ ಗ್ಯಾಂಗ್‌ಸ್ಟರ್ ದೀಪಕ್ ಬಾಕ್ಸರ್‌ನನ್ನು ಎಂಟು ದಿನಗಳ ದೆಹಲಿ ಪೊಲೀಸರ ವಿಶೇಷ ಸೆಲ್‌ ಕಸ್ಟಡಿಗೆ ನೀಡಿದೆ. ಭದ್ರತಾ ಕಾರಣಗಳಿಗಾಗಿ ಗ್ಯಾಂಗ್‌ಸ್ಟರ್‌ನನ್ನು ನೇರವಾಗಿ ಲಾಕಪ್‌ನಿಂದ ವರ್ಚುಯಲ್ ಆಗಿ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರುಪಡಿಸಲಾಯಿತು.

published on : 5th April 2023

ತಿಲಕ್ ಶೇಖರ್ ಅಭಿನಯದ 'ಗ್ಯಾಂಗ್‌ಸ್ಟರ್ ಅಲ್ಲ ಪ್ರಾಂಕ್‌ಸ್ಟರ್' ಸಿನಿಮಾ ಚಿತ್ರೀಕರಣ ಮುಕ್ತಾಯ

ಉಗ್ರಂ ಖ್ಯಾತಿಯ ತಿಲಕ್ ಶೇಖರ್ ಅಭಿನಯದ 'ಗ್ಯಾಂಗ್‌ಸ್ಟರ್ ಅಲ್ಲ ಪ್ರಾಂಕ್‌ಸ್ಟರ್' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಚಿತ್ರದಲ್ಲಿ ತಿಲಕ್ ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಂಡರೆ, ನಿರ್ದೇಶಕ ಗಿರೀಶ್ ಕುಮಾರ್ ಬಿ ಕೂಡ ಒಂದು ಪಾತ್ರದಲ್ಲಿ ನಟಿಸಿದ್ದಾರೆ.

published on : 4th April 2023

ಮೆಕ್ಸಿಕೋದಲ್ಲಿ ದೆಹಲಿ ಪೊಲೀಸ್ ಕಾರ್ಯಾಚರಣೆ: 'ಲಾರೆನ್ಸ್ ಬಿಷ್ಣೋಯ್' ಗಾಂಗ್ ನ 'ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್' ದೀಪಕ್ ಬಾಕ್ಸರ್ ಬಂಧನ

ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 4th April 2023

ರಾಜಸ್ಥಾನ: ಗ್ಯಾಂಗ್ ಸ್ಟಾರ್ ರಾಜು ಥೇಟ್  ಹತ್ಯೆ ಪ್ರಕರಣ, ಐವರು ಆರೋಪಿಗಳ ಬಂಧನ

ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ನಡೆದಿದ್ದ ಗ್ಯಾಂಗ್ ಸ್ಟಾರ್ ರಾಜು ಥೇಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

published on : 4th December 2022

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 2nd December 2022

ದರೋಡೆಕೋರರು-ಭಯೋತ್ಪಾದಕರ ನಂಟು: ದೇಶದ ವಿವಿಧೆಡೆ ಎನ್ಐಎ ದಾಳಿ, ಶೋಧನೆ

ದರೋಡೆಕೋರ-ಭಯೋತ್ಪಾದಕರ ಜಾಲ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬೆಳಿಗ್ಗೆ ದೇಶದ ವಿವಿಧೆಡೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.

published on : 29th November 2022

ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು

ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್‌ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

published on : 2nd October 2022

ಮೂಸೆವಾಲಾ ಹತ್ಯೆ ಪ್ರಕರಣ: 3 ರಾಜ್ಯಗಳ 60 ಕಡೆ NIA ದಾಳಿ, ಗ್ಯಾಂಗ್ ಸ್ಟರ್ ಗಳ ನಿವಾಸದಲ್ಲಿ ತೀವ್ರ ಶೋಧ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (National Investigation Agency – NIA) ದೇಶದ 3 ರಾಜ್ಯಗಳಲ್ಲಿ ಗ್ಯಾಂಗ್ ಸ್ಟರ್ ಗಳಿಗೆ ಸಂಬಂಧಿಸಿದ 60 ಜಾಗಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

published on : 12th September 2022

ತನ್ನದೇ ಸಾವು ಸೃಷ್ಟಿಸಿ, ಬೇರೆಯವರ ಹೆಸರಿನಲ್ಲಿ ಬದುಕುತ್ತಿದ್ದ ಕುಖ್ಯಾತ ಗ್ಯಾಂಗ್ ಸ್ಟರ್ 7 ವರ್ಷಗಳ ಬಳಿಕ ಅರೆಸ್ಟ್!

ತನ್ನದೇ ಕೃತಕ ಸಾವು ಸೃಷ್ಟಿಸಿ ಜಗತ್ತಿಗೇ ತಾನು ಸತ್ತಂತೆ ಬಿಂಬಿಸಿ ಬಳಿಕ ಬೇರೊಬ್ಬರ ಹೆಸರಿನಲ್ಲಿ ಅಜ್ಞಾತವಾಗಿ ಜೀವಿಸುತ್ತಿದ್ದ ಕುಖ್ಯಾತ ಗ್ಯಾಂಗ್ ಸ್ಟರ್ ಓರ್ವನನ್ನು ಮೊರಾದಾಬಾದ್ ಪೊಲೀಸರು ಬರೊಬ್ಬರಿ 7 ವರ್ಷಗಳ ಬಳಿಕ ಬಂಧಿಸಿದ್ದಾರೆ.

published on : 27th August 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9