ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ.