- Tag results for gaurav gupta
![]() | ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ರಾಜ್ಯ ಸರ್ಕಾರ ಗುರುವಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. |
![]() | ನಗರ ಪ್ರದೇಶಗಳು ಜಲಾವೃತಗೊಳ್ಳದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗೌರವ್ ಗುಪ್ತಾ ಸೂಚನೆನಗರದಲ್ಲಿ ಯಾವುದೇ ರೀತಿಯ ಪ್ರವಾಹ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಲು ಎಲ್ಲಾ ವಲಯ, ವಿಭಾಗೀಯ, ವಾರ್ಡ್ ಮಟ್ಟ ಮತ್ತು ಕೇಂದ್ರ ಕಚೇರಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. |
![]() | ಆರೋಪ ಬಿಟ್ಟು, ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆಸಮಸ್ಯೆ ಬಂದಾಗ ಬೆಸ್ಕಾಂ, ಜಲಮಂಡಳಿ, ಸ್ಮಾರ್ಟ್ ಸಿಟಿ ಸೇರಿದಂತೆ ಇನ್ನಿತರೆ ಇಲಾಖೆಗಳ ಮೇಲೆ ಆರೋಪ ಪ್ರತ್ಯಾರೋಪ ಮಾಡದೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಬಿಬಿಎಂಪಿ ಗುರುವಾರ ನಿರ್ದೇಶಿಸಿದೆ. |
![]() | ಕೋವಿಡ್ ನಿಯಮಗಳು ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು: ಗೌರವ್ ಗುಪ್ತಾಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನಿರ್ಬಂಧಗಳ ಹೇರುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಕೋವಿಡ್ ನಿಯಮಗಳು ಪ್ರತೀಯೊಬ್ಬರ ಜೀವನಶೈಲಿಯ ಭಾಗವಾಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಹೇಳಿದ್ದಾರೆ. |
![]() | ರಸ್ತೆಗಳ ಪುನಶ್ಚೇತನ ಕಾಮಗಾರಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಗೌರವ್ ಗುಪ್ತಾ ಎಚ್ಚರಿಕೆಸಿವಿಲ್ ಕಾಮಗಾರಿ ಮುಗಿದ ಬಳಿಕ ರಸ್ತೆಗಳನ್ನು ಸರಿಪಡಿಸದಿದ್ದರೆ ಅಧಿಕಾರಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಬುಧವಾರ ಹೇಳಿದ್ದಾರೆ. |
![]() | ಬೃಹತ್ ತ್ಯಾಜ್ಯ ನಿರ್ವಹಣೆಗೆ ವಿಕೇಂದ್ರೀಕೃತ ವ್ಯವಸ್ಥೆಯ ಅಗತ್ಯವಿದೆ: ಗೌರವ್ ಗುಪ್ತಾನಗರದಲ್ಲಿ ತಲೆದೋರಿರುವ ಕಸದ ಹಾವಳಿಯನ್ನು ದೂರಾಗಿಸಲು ವಿಕೇಂದ್ರೀಕೃತ ವ್ಯವಸ್ಥೆಯ ಅಗತ್ಯವಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. |
![]() | ಬಿಬಿಎಂಪಿ ಬಜೆಟ್: ವಾರ್ಡ್ ವಾರು ಅನುದಾನ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಿದ ಆಯುಕ್ತ ಗೌರವ್ ಗುಪ್ತಾಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಗುರುವಾರ ಬಜೆಟ್ ಸಭೆಯಲ್ಲಿ ಸಂಸದರು, ಶಾಸಕರು, ಎಂಎಲ್‌ಸಿಗಳು ಮತ್ತು ಇತರ ಅಧಿಕಾರಿಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಪ್ರತಿ ವಾರ್ಡ್‌ಗೆ 2 ಕೋಟಿ ರೂ. 3 ಕೋಟಿ ಅನುದಾನ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಿದರು. |
![]() | ಆದೇಶ ಮೀರಿ ಮಿಟ್ಟಗಾನಹಳ್ಳಿಯಲ್ಲಿ ಕಸ ಹಾಕಿದ ಪ್ರಕರಣ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ಕ್ಷಮಾದಾನನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಮಿತ್ತಗಾನಹಳ್ಳಿ ಕ್ವಾರಿಯಲ್ಲಿ ಘನತ್ಯಾಜ್ಯ ಸುರಿದಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಗುರುವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆಯಾಚಿಸಿದರು. |
![]() | ಕೈಬೆರಳ ತುದಿಯಲ್ಲೇ ಬೆಂಗಳೂರು ಸೇವಾ ಮಾಹಿತಿ: ವಿನೂತನ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ) ಅನ್ನು ಪ್ರಾರಂಭಿಸಿದ್ದು, ನಾಗರಿಕರು ಒಂದೇ ಸ್ಥಳದಿಂದ ಒಂದು ಬಟನ್ ಕ್ಲಿಕ್‌ನಲ್ಲಿ ಎಲ್ಲಾ ಮಾಹಿತಿಯನ್ನು ಪಡೆಯಬಹುದಾಗಿದೆ. |
![]() | ಬೆಂಗಳೂರು: ಬಿಬಿಎಂಪಿಯೊಂದಿಗೆ ನಾಗರಿಕರು, ಸಂಸ್ಥೆಗಳು ಕೈ ಜೋಡಿಸಬೇಕು- ಗೌರವ್ ಗುಪ್ತಾನಗರದ ಮೂಲಸೌಕರ್ಯ ಮತ್ತು ಜೀವನ ಪರಿಸ್ಥಿತಿಯನ್ನು ಸುಧಾರಿಸಲು ಹೆಚ್ಚಿನ ನಾಗರಿಕರು, ಕಂಪನಿಗಳು ಮತ್ತು ಕೈಗಾರಿಕೆಗಳು ಒಗ್ಗೂಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. |
![]() | ಕೆರೆಗಳ ಜಾಗದಲ್ಲಿ ಉದ್ಯಾನ ಅಭಿವೃದ್ಧಿಪಡಿಸುವ ಯಾವುದೇ ಯೋಜನೆ ಪಾಲಿಕೆ ಮುಂದೆ ಇಲ್ಲ: ಗೌರವ್ ಗುಪ್ತಾಕೆರೆಗಳ ಜಾಗದಲ್ಲಿ ಉದ್ಯಾನ ಅಭಿವೃದ್ಧಿಪಡಿಸುವ ಯಾವುದೇ ಯೋಜನೆ ಪಾಲಿಕೆ ಮುಂದೆ ಇಲ್ಲ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸ್ಪಷ್ಟನೆ ನೀಡಿದ್ದಾರೆ. |
![]() | 2022–23ನೇ ಸಾಲಿನ ಬಜೆಟ್‌ಗೆ ಸಿದ್ಧತೆ ಆರಂಭಿಸಿದ ಬಿಬಿಎಂಪಿ!ಬಿಬಿಎಂಪಿ ಚುನಾವಣೆ ಶೀಘ್ರವೇ ನಡೆಯುವ ಸಾಧ್ಯತೆಗಳಿದ್ದು, ಇದರ ನಡುವೆಯೇ ಬಿಬಿಎಂಪಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲು ತೆರೆಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. |
![]() | ಪೂರ್ವಾನುಮತಿ ಪಡೆಯದೆ ರಸ್ತೆಗೆ ಹಾನಿ ಮಾಡಿದರೆ, ಕ್ರಿಮಿನಲ್ ಮೊಕದ್ದಮೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ'ಪೂರ್ವಾನುಮತಿ ಪಡೆಯದೆ ರಸ್ತೆ ಕತ್ತರಿಸಿದರೆ, ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ' ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತ ಎಚ್ಚರಿಕೆ ನೀಡಿದ್ದಾರೆ. |
![]() | ಕೋವಿಡ್ ಸೋಂಕು ತಡೆಯಲು ಪರಿಣಾಮಕಾರಿ ಕ್ರಮಗಳ ಕೈಗೊಳ್ಳಿ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಣಾಮಕಾರಿ ರೀತಿಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಗುರುವಾರ ಸೂಚನೆ ನೀಡಿದ್ದಾರೆ. |
![]() | ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಗೆ ಕೋವಿಡ್ ಸೋಂಕುಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನನಗೆ ಕೋವಿಡ್ ನ ಸೌಮ್ಯ ಲಕ್ಷಣಗಳಿವೆ. ವೈದ್ಯಕೀಯ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ, |