ರಾಜ್ಯಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು
ನೂತನವಾಗಿ ರಚನೆಯಾಗಿರುವ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ'ದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ನ ಸಿಜೆಐ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.