ಸಿನಿಮಾ ಸುದ್ದಿಸಿನಿಮಾದಲ್ಲಿ ಪಾತ್ರವೇ ಮುಖ್ಯ:ಶಾನ್ವಿ ಶ್ರೀವಾಸ್ತವ್
ಶಾನ್ವಿ ಶ್ರೀವಾಸ್ತವ್ ಕನ್ನಡದ ಮುಂಚೂಣಿ ನಾಯಕಿಯರಲ್ಲಿ ಒಬ್ಬರು. ಹಲವು ಚಿತ್ರಗಳಲ್ಲಿ ನಟಿಸುತ್ತಾ ಹೋದಂತೆ ಪಾತ್ರಗಳ ಆಯ್ಕೆಯಲ್ಲಿ ಪಳಗಿರುವ ಅವರು ಚಿತ್ರದಲ್ಲಿ ಪಾತ್ರ ಜನರ ಮನಸ್ಸಿಗೆ ಹತ್ತಿರವಾಗಬೇಕೆ ಹೊರತು ಎಷ್ಟು ಹೊತ್ತು ಪಾತ್ರವಿರುತ್ತದೆ ಎಂಬುದಲ್ಲ ಎನ್ನುತ್ತಾರೆ.