- Tag results for ghost
![]() | 'ಲೆಜೆಂಡ್ಸ್’ ಮತ್ತು ‘ಥೆಸ್ಪಿಯನ್ಸ್’ ಎಂಬ ಪದ ನನಗೆ ಇಷ್ಟವಿಲ್ಲ; ನಾನು ಯಾವಾಗಲೂ ಹೊಸಬನಂತೆ ಕೆಲಸ ಮಾಡುತ್ತೇನೆ: ಅನುಪಮ್ ಖೇರ್ಶ್ರೀನಿ ನಿರ್ದೇಶನದ ಶಿವರಾಜಕುಮಾರ್ ಘೋಸ್ಟ್ ಸಿನಿಮಾದಲ್ಲಿ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಖೇರ್ ಅವರ 535 ನೇ ಚಿತ್ರ ಕನ್ನಡ ಚಿತ್ರರಂಗದಲ್ಲಿ ಅವರ ಚೊಚ್ಚಲ ಸಿನಿಮಾವಾಗಿದೆ. |
![]() | ಎರಡು ಪಾರ್ಟ್ ಗಳಲ್ಲಿ ಬರಲಿದೆ ಶಿವರಾಜಕುಮಾರ್ ಅಭಿನಯದ 'ಘೋಸ್ಟ್'!ಆರ್ ಜೆ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ಅಭಿನಯಿಸುತ್ತಿರುವ ‘ಘೋಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ. ವಿಶೇಷವೆಂದರೆ, ಕಥೆ ಒಂದೇ ಚಿತ್ರಕ್ಕೆ ಮುಗಿಯುವುದಿಲ್ಲ. |
![]() | ಶ್ರೀನಿ ನಿರ್ದೇಶನದ 'ಘೋಸ್ಟ್' ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ನಟಿ ಅರ್ಚನಾ ಜೋಯಿಸ್!ಶಿವರಾಜಕುಮಾರ್ ಅಭಿನಯದ ಶ್ರೀನಿಯ ನಿರ್ದೇಶನದ ಘೋಸ್ಟ್ ಸಿನಿಮಾದಲ್ಲಿ ಅನುಪಮ್ ಖೇರ್, ದಕ್ಷಿಣ ಭಾರತದ ಜನಪ್ರಿಯ ನಟ ಜಯರಾಮ್ ಮತ್ತು ಪ್ರಶಾಂತ್ ನಾರಾಯಣನ್ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಹಿಂದೆ ತಮ್ಮ ಚಿತ್ರದಲ್ಲಿ ನಾಯಕಿ ಇರುವುದಿಲ್ಲ ಎಂದು ಹೇಳಿದ್ದ ನಿರ್ದೇಶಕರು, ಇದೀಗ ಚಿತ್ರದ ಪ್ರಮುಖ ಪಾತ್ರಕ್ಕೆ ನಟಿ ಅರ್ಚನಾ ಜೋಯಿಸ್ ಅವರನ್ನು ಕರೆತಂದಿದ್ದಾರೆ. |
![]() | ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ಬಾಲಿವುಡ್‌ನ ಅನುಪಮ್ ಖೇರ್ ಎಂಟ್ರಿ!ಬೀರ್‌ಬಲ್ ಹಾಗೂ ಓಲ್ಡ್ ಮಾಂಕ್ ರೀತಿಯ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಶ್ರೀನಿ ಘೋಸ್ಟ್‌ಗೆ ಆಕ್ಷನ್ ಕಟ್ ಹೇಳಿದ್ದು ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಚಿತ್ರದಲ್ಲಿ ನಟಿಸಿದ್ದಾರೆ. |
![]() | ಶಿವಣ್ಣ ಅಭಿನಯದ 'ಘೋಸ್ಟ್' ಚಿತ್ರದ ಆಡಿಯೋ ರೈಟ್ಸ್ ಭಾರೀ ಮೊತ್ತಕ್ಕೆ ಮಾರಾಟ!ಡಾ. ಶಿವರಾಜಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಪಡೆದುಕೊಂಡಿದೆ. |
![]() | 'ಘೋಸ್ಟ್' ಮೋಷನ್ ಪೋಸ್ಟರ್ ಬಿಡುಗಡೆ: ರೆಟ್ರೋ ಅವತಾರದಲ್ಲಿ ಕಾಣಿಸಿಕೊಂಡ ನಟ ಶಿವರಾಜ್ಕುಮಾರ್ಸ್ಯಾಂಡಲ್ವುಡ್ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಅವರ ಮೊದಲ ಪ್ಯಾನ್-ಇಂಡಿಯಾ ಚಿತ್ರ 'ಘೋಸ್ಟ್' ಸ್ಫೋಟಕ ಆ್ಯಕ್ಷನ್ ಸಿನಿಮಾವಾಗಿ ರೂಪುಗೊಳ್ಳುತ್ತಿದೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು 'ಬೀರ್‌ಬಲ್' ನಂತಹ ಬ್ಲಾಕ್ ಬಸ್ಟರ್ ಚಿತ್ರಗಳ ಮೂಲಕ ತಮ್ಮದೇ ಆದ ಕೀರ್ತಿಯನ್ನು ಗಳಿಸಿರುವ ಶ್ರೀನಿ ನಿರ್ದೇಶಿಸುತ್ತಿದ್ದಾರೆ. |
![]() | ಸ್ಯಾಂಡಲ್ ವುಡ್ ಗೆ ನನ್ನ ಎಂಟ್ರಿ ಸ್ವಲ್ಪ ತಡವಾಯಿತು: ನಟ ಜಯರಾಮ್ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಸಿನಿಮಾ ಈಗ ಟಾಕ್ ಆಫ್ ದಿ ಟೌನ್ ಆಗಿದೆ. ಸಿನಿಮಾದ ಸೆಟ್ ನಿಂದಲೇ ಈಗಾಗಲೇ ಇದು ಗಮನ ಸೆಳೆದಿದೆ. |
![]() | ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಮೂಲಕ ಸ್ಯಾಂಡಲ್ ವುಡ್ ಗೆ ನಟ ಜಯರಾಮ್ ಪಾದಾರ್ಪಣೆ!ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. |
![]() | ಶಿವರಾಜ್ ಕುಮಾರ್ 'ಘೋಸ್ಟ್' ಸಿನಿಮಾದಲ್ಲಿ ತೆಲುಗು ನಟ ಜಯರಾಮ್!ಸ್ಯಾಂಡಲ್ ವುಡ್ ನಲ್ಲಿ ಸದ್ಯ ಶಿವರಾಜ್ ಕುಮಾರ್ ತುಂಬಾ ಬ್ಯುಸಿಯೆಸ್ಟ್ ನಟ. ಶಿವಣ್ಣ ನಟನೆಯ 125ನೇ ಸಿನಿಮಾ ವೇದ ಚಿತ್ರ ಕೊನೆಯ ಹಂತದಲ್ಲಿದೆ. |
![]() | ಶಿವಣ್ಣ ಹುಟ್ಟುಹಬ್ಬಕ್ಕೆ ಸ್ಟೈಲಿಶ್ ಪೋಸ್ಟರ್ ಬಿಡುಗಡೆ ಮಾಡಿದ 'ಘೋಸ್ಟ್' ಚಿತ್ರತಂಡ: ಅಭಿಮಾನಿಗಳು ಫಿದಾ!ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ನಿರ್ದೇಶಕ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು ಇದೀಗ ಸೆಂಚುರಿ ಸ್ಟಾರ್ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಅಧಿಕೃತ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು. |