ಅಂತಾರಾಷ್ಟ್ರೀಯ ಮಹಿಳಾ ದಿನದ ನೆನಪಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿಗೆ ಐಶಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.