ಸಿನಿಮಾ ಸುದ್ದಿರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಮೂಲಕ ಗೀತಾಂಜಲಿ ಖ್ಯಾತಿಯ ಗಿರಿಜಾ ಬೆಳ್ಳಿ ತೆರೆಗೆ
ಮಣಿರತ್ನಂ ಅವರ ತೆಲುಗು ಬ್ಲಾಕ್ಬಸ್ಟರ್, ನಾಗಾರ್ಜುನ ನಟಿಸಿದ ಗೀತಾಂಜಲಿ ಸಿನಿಮಾದಲ್ಲಿ ತಮ್ಮ ಅಭಿನಯದ ಮೂಲಕ ಸಿನಿಪ್ರಿಯರ ಹೃದಯವನ್ನು ಗೆದ್ದಿದ್ದ ನಟಿ ಗಿರಿಜಾ ಅವರು ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶಕನಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ಅವರ ಮುಂಬರುವ ರೋಮ್ಯಾಂಟಿಕ್ ಸಿನಿಮಾ 'ಇಬ್ಬನಿ ತಬ್ಬಿದ ಇಳೆಯಲಿ'ಯೊಂದಿಗೆ ನಟಿ ಬೆಳ್ಳಿತೆರೆಗೆ ಮರಳುತ್ತಿದ್ದಾರೆ.