ರಾಜ್ಯಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್
ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.