ರಾಜ್ಯಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತುಮಕೂರಿನ ಬಾಲಕಿಗೆ ಜಪಾನ್ನಿಂದಲೇ ಕರೆ ಮಾಡಿ ಧೈರ್ಯ ತುಂಬಿದ ಸಿಎಂ ಶಿವಕುಮಾರ್!
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿಯ ವಿದ್ಯಾರ್ಥಿನಿ ಯೋಗಿತಾ ಕ್ಯಾನ್ಸರ್ನಿಂದ ಬಳಲುತ್ತಿರುವ ವಿಷಯ ತಿಳಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಜಪಾನ್ ಪ್ರವಾಸದಲ್ಲಿದ್ದಾಗಲೇ ವಿಡಿಯೋ ಕರೆ ಮೂಲಕ ಬಾಲಕಿ ಹಾಗೂ ಆಕೆಯ ಪೋಷಕರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.