ದೇಶಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!
ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ...