- Tag results for girl child
![]() | ಪ್ರವಾಹದಿಂದ ರಕ್ಷಿಸಲ್ಪಟ್ಟ ಹೆಣ್ಣುಮಗುವಿನ ಹುಟ್ಟುಹಬ್ಬ ಅಚರಿಸಿದ ಚೆನ್ನೈ ಪೊಲೀಸರುಸೋಮವಾರ ಮತ್ತು ಮಂಗಳವಾರ ಚೆನ್ನೈ ನಗರದ ಕೆ.ಪಿ.ಕೆ ನಗರ ಮತ್ತು ಕಲ್ಲುಕುಟ್ಟೈ ಪ್ರದೇಶಗಳಲ್ಲಿ ಮಳೆಯಿಂದ ನೀರು ನುಗ್ಗಿ ಪ್ರದೇಶವಿಡೀ ಜಲಾವೃತಗೊಂಡಿತ್ತು. ಪ್ರವಾಹದಲ್ಲಿ ಹೆಣ್ಣುಮಗುವಿದ್ದ ಕೂಲಿಕಾರ್ಮಿಕ ಕುಟುಂಬವೊಂದು ಕೊಚ್ಚಿಹೋಗುತ್ತಿತ್ತು. ಅಷ್ಟರಲ್ಲಿ... |
![]() | ಉಡುಪಿ: ಆಡುತ್ತಿದ್ದಾಗ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು 2.5 ವರ್ಷದ ಮಗು ಸಾವು!ದುರಂತ ಘಟನೆಯೂಂದರಲ್ಲಿ ಆಕಸ್ಮಿಕವಾಗಿ ಜಾರಿ ತೆರೆದ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಪ್ರಕರಣ ಉಡುಪಿ ಜಿಲ್ಲೆ ಕಾಪುವಿನ ಮುದರಂಗಡಿಯಲ್ಲಿ ನಡೆದಿದೆ. |
![]() | ಮೂರ್ನಾಲ್ಕು ತಿಂಗಳ ಮಕ್ಕಳ ಮಾರಾಟಗಾರರ ಬಂಧನ: ಒಂದು ಮಗು ರಕ್ಷಣೆಮೂರು–ನಾಲ್ಕು ತಿಂಗಳ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಸೇರಿ ಇಬ್ಬರೂ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಜನರ ಶ್ಲಾಘಿಸಿದ ಪ್ರಧಾನಿ ಮೋದಿಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ದುಡಿಯುತ್ತಿರುವ ಜನರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶ್ಲಾಘಿಸಿದ್ದಾರೆ. |
![]() | ಹೆಣ್ಣುಮಕ್ಕಳ ಪ್ರತಿಭೆ ಗುರ್ತಿಸಿ, ನಮ್ಮ ಶ್ರೇಷ್ಠ ಸಂಸ್ಕೃತಿ, ಮಾನವ ಧರ್ಮವನ್ನು ಎತ್ತಿ ಹಿಡಿಯೋಣ: ಸಿಎಂ ಯಡಿಯೂರಪ್ಪಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ. |
![]() | ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: 'ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ ಅಭಿಯಾನ'ಜನವರಿ 24, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ಹೆಣ್ಣು ಮಕ್ಕಳ ರಕ್ಷಣೆ, ಅಭಿವೃದ್ಧಿ, ಬೆಳವಣಿಗೆ ವಿಚಾರದಲ್ಲಿ ಕೇಂದ್ರದ ಎನ್ ಡಿಎ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಿಸಲಾಗುತ್ತಿದೆ. |