- Tag results for girl students
![]() | ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತುಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಶನಿವಾರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದೆ. |
![]() | ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಒಂದು ಕಾಲದ ಚಿತ್ರಮಂದಿರ ಇದೀಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ. |
![]() | ಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂದೇಶಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿಯನ್ನು ರೂಪಿಸಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ. |
![]() | ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. |
![]() | ವಿಜಯನಗರ: ಹಾಸ್ಟೆಲ್‌ನಲ್ಲಿ ಚಿಕನ್ ಸೇವಿಸಿದ 32 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲುಹಾಸ್ಟೆಲ್ನಲ್ಲಿ ಬುಧವಾರ ರಾತ್ರಿ ಚಿಕನ್ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. |
![]() | ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಇಬ್ಬರು ವ್ಯಕ್ತಿಗಳ ಬಂಧನ!ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ 'ಮೋಜಿಗಾಗಿ' ಉದ್ದೇಶಪೂರ್ವಕವಾಗಿ... |
![]() | ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಪ್ರಾರಂಭಿಸಿದ ಬಿಎಂಟಿಸಿ; ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ...ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 2023-24ನೇ ಸಾಲಿಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲು ಪ್ರಾರಂಭಿಸಿದೆ. |
![]() | ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ ಬಸ್ ಪಾಸ್ ಬೇಡ; ಶಕ್ತಿ ಕಾರ್ಡ್ ವಿತರಿಸಲು ಸರ್ಕಾರ ಚಿಂತನೆ!ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್ ಯೋಜನೆ ಲಭಿಸುವಂತೆ ಮಾಡಲು ಸರ್ಕಾರ ಮುಂದಾಗಿದ್ದು, ಶಕ್ತಿ ಕಾರ್ಡ್ ಗಳ ವಿತರಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮವಸ್ತ್ರವಾಗಿ ಸ್ಕರ್ಟ್ ಬದಲಿಗೆ ಚೂಡಿದಾರ್ ಅಥವಾ ಪ್ಯಾಂಟ್ಸ್ ಗೆ KSCPCR ಶಿಫಾರಸು!ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ. |
![]() | ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತುವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. |
![]() | ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಕಿರುಕುಳ ಆರೋಪ: ಪ್ರಾಂಶುಪಾಲರು, ಶಿಕ್ಷಕರು, ಪಾದ್ರಿ, ಸನ್ಯಾಸಿನಿ ವಿರುದ್ಧ ಪ್ರಕರಣಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಾಲೆಯೊಂದರ ಓರ್ವ ಅರ್ಚಕ, ಕ್ರೈಸ್ತ ಸನ್ಯಾಸಿನಿ ಜೊತೆಗೆ ಶಾಲೆಯ ಪ್ರಾಂಶುಪಾಲರು ಮತ್ತು ಅತಿಥಿ ಶಿಕ್ಷಕರು ಥಳಿಸಿ ಕಿರುಕುಳ ನೀಡಿದ್ದಾರೆ ಎಂದು ಕೆಲವು ವಿದ್ಯಾರ್ಥಿನಿಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಳ; ಮಳೆ ನೀರು ಕೊಯ್ಲು ಕಾರಣ!ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. |
![]() | ಲಾಹೋರ್‌ನಲ್ಲಿ ಡ್ರಗ್ಸ್‌ಗಾಗಿ ಶಾಲಾ ಬಾಲಕಿಯ ಮೇಲೆ ನಾಲ್ವರು ವಿದ್ಯಾರ್ಥಿನಿಯರಿಂದ ಮೃಗೀಯ ವರ್ತನೆ: ವಿಡಿಯೋ ವೈರಲ್ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿ ಲಾಹೋರ್ ನಲ್ಲಿ ನಾಲ್ವರು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ಜಾರ್ಖಂಡ್; ರಾತ್ರಿಯಲ್ಲಿ 17 ಕಿಮೀ ನಡೆದ ಇಲ್ಲಿನ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಯಾಕೆಂಬ ಮಾಹಿತಿ ಇಲ್ಲಿದೆ...60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮ್ಮ ವಸತಿ ಶಾಲೆಯಿಂದ ನುಸುಳಿ ರಾತ್ರಿಯಲ್ಲಿ ನಿರ್ಜನ ರಸ್ತೆಗಳ ಮೂಲಕ 17 ಕಿಮೀ ನಡೆದು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದಾರೆ. |
![]() | ಮಕ್ಕಳನ್ನು ಶಾಲೆಗೆ ಆಕರ್ಷಿಸಲು ಸಾಂಪ್ರದಾಯಿಕ ಆಟಗಳ ಮೊರೆ: ಮಧುರೈ ಶಾಲೆಯಲ್ಲಿ ವಿನೂತನ ಪ್ರಯೋಗಇದಲ್ಲದೆ ಸಾಂಪ್ರದಾಯಿಕ ಆಟಗಳನ್ನು ಆಡುವುದರಿಂದ ಗಣಿತ ಲೆಕ್ಕ ಬಿಡಿಸುವುದು ಕೂಡಾ ಸುಲಭವಾಗುತ್ತದೆ ಎಂದು ಹಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ. ಸಾಂಪ್ರದಾಯಿಕ ಆಟಗಳ ಮಹತ್ವವನ್ನು ಅರಿತಿದ್ದಾರೆ. |