- Tag results for girls
![]() | ಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರುಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು... |
![]() | ಬೆಂಗಳೂರು: ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |
![]() | ಗದಗ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ಸಾವುಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದಾಗ ಕಾಲು ಜಾರಿ ಮೂವರು ಬಾಲಕಿಯರು ಮೃತಪಟ್ಟಿರುವ ದುರ್ಘಟನೆ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. |
![]() | ಬಿಜಾಪುರದ 'ಸೈನಿಕ್ ಶಾಲೆ'ಯಲ್ಲಿ ಹೆಣ್ಮಕ್ಕಳಿಗೂ ಪ್ರವೇಶ: ಭೌತಿಕ ತರಗತಿಗಳು ಆರಂಭಬಿಜಾಪುರ ಸೈನಿಕ ಶಾಲೆ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಪ್ರಸಕ್ತ ವರ್ಷದಿಂದ ದೈನಂದಿನ ತರಗತಿಗಳಿಗೆ ಬಾಲಕಿಯರಿಗೆ ಪ್ರವೇಶಕ್ಕೆ ಅವಕಾಶ ನೀಡಿದೆ. |
![]() | ದೆಹಲಿ: ಮುನ್ಸಿಪಲ್ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿ ಬಂಧನ!ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಈಶಾನ್ಯ ದೆಹಲಿಯ ಎಂಸಿಡಿ ಶಾಲೆಯಲ್ಲಿ ಇಬ್ಬರು ಹುಡುಗಿಯರನ್ನು ಕಿರುಕುಳ ನೀಡಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಬಿಷಪ್ ಕಾಟನ್ ಶಾಲೆಗೆ ಮತ್ತೊಂದು ಬಾಂಬ್ ಬೆದರಿಕೆ ಇ-ಮೇಲ್, ಪೊಲೀಸರಿಂದ ಪರಿಶೀಲನೆಬೆಂಗಳೂರಿನ ಬಿಷಪ್ ಕಾಟನ್ ಬಾಲಕಿಯರ ಶಾಲೆಗೆ ಶುಕ್ರವಾರ ಮತ್ತೊಂದು ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಶಾಲೆಯ ಆಡಳಿತ ಮಂಡಳಿ ತಡವಾಗಿ ಸೋಮವಾರ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. |
![]() | ತಪ್ಪದೇ ದ್ವಿತೀಯ ಪಿಯು ಪರೀಕ್ಷೆ ಬರೆಯಿರಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮಾಜಿ ವಿಸಿ ತರೀನ್ ಮನವಿಹಿಜಾಬ್ ವಿವಾದದಲ್ಲಿ ಸಿಲುಕಿಕೊಳ್ಳದೆ ಎಲ್ಲಾ ಮುಸ್ಲಿಂ ಹೆಣ್ಣುಮಕ್ಕಳು ನೆಲದ ಕಾನೂನನ್ನು ಅನುಸರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಮಾಜಿ ಕುಲಪತಿ ಪ್ರೊ.ಜಲೀಸ್ ಅಹ್ಮದ್ ಖಾನ್ ತರೀನ್... |
![]() | ಕುರೂಪಿ ಹೆಣ್ಣುಮಕ್ಕಳ ಮದುವೆಗೆ ಡೌರಿ ಸಹಕಾರಿ: ನರ್ಸಿಂಗ್ ಪಠ್ಯಪುಸ್ತಕದಲ್ಲಿನ ಹೇಳಿಕೆಗೆ ಸಂಸದೆ ಖಂಡನೆಸಾಮಾಜಿಕ ಜಾಲತಾಣಗಳಲ್ಲಿ ಪಠ್ಯಪುಸ್ತಕದ ಆ ಪುಟಗಳನ್ನು ಶೇರ್ ಮಾಡಲಾಗುತ್ತಿದ್ದು ವೈರಲ್ ಆಗಿ ವಿವಾದ ಸೃಷ್ಟಿಸಿದೆ. |
![]() | ಹಿಜಾಬ್ ವಿಚಾರದಲ್ಲಿ ಹೆಣ್ಣು ಮಕ್ಕಳ ಟಾರ್ಗೆಟ್: ಭುವನ ಸುಂದರಿ ಹರ್ನಾಜ್ ಸಂಧುಹಿಜಾಬ್ ಸೇರಿದಂತೆ ಇನ್ನಿತರ ವಿಚಾರಗಳ ಮೂಲಕ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡುವುದನ್ನು ಸಮಾಜ ನಿಲ್ಲಿಸಬೇಕಾಗಿದೆ ಎಂದು ಭುವನ ಸುಂದರಿ ಹರ್ನಾಜ್ ಸಂಧು ಹೇಳಿದ್ದಾರೆ. ಅಲ್ಲದೇ, ಅವರ ಆಯ್ಕೆಯ ರೀತಿಯಲ್ಲಿ ಬದುಕಲು ಬಿಡಿ ಎಂದಿದ್ದಾರೆ. |
![]() | ಮುಸ್ಲಿಂ ಮಹಿಳೆಯರ ಕೊಡುಗೆಗೆ ಹೈಕೋರ್ಟ್ ತೀರ್ಪಿನಿಂದ ಅಡ್ಡಿ: ಕಾರ್ಯಕರ್ತರ ಅಸಮಾಧಾನಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ನ ತೀರ್ಪು ಹಲವು ಸಂಘಟನೆಗಳಿಗೆ ಬೇಸರ ತರಿಸಿದೆ. ಬಹುತ್ವ ಕರ್ನಾಟಕ, ಜಮಾತ್ ಇ ಇಸ್ಲಾಮಿ, ದಲಿತ ಅಲ್ಪಸಂಖ್ಯಾತ ಸೇನೆ, ಕರ್ನಾಟಕ ಹೆಣ್ಣುಮಕ್ಕಳ ಇಸ್ಲಾಮಿಕ್ ಸಂಘಟನೆ, ದಲಿತ ಸಂಘರ್ಷ ಸಮಿತಿ(ಭೀಮವಾದ), ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವಿರುದ್ಧವಾಗಿ ಹೈಕೋರ್ಟ್ ತೀರ್ಪು ಬಂ |
![]() | ಹೈಕೋರ್ಟ್ ಹಿಜಾಬ್ ತೀರ್ಪು: ಹೆಣ್ಣುಮಕ್ಕಳ ಶಿಕ್ಷಣ ಭವಿಷ್ಯ ಬಗ್ಗೆ ಮುಸ್ಲಿಂ ಮುಖಂಡರಲ್ಲಿ ಆತಂಕಹಿಜಾಬ್ ಕೇಸಿಗೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ಸಮುದಾಯದ ಮುಖಂಡರು ತಮ್ಮ ಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣ ಮುಂದುವರಿಕೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣಸದ್ಯ ಸುಪ್ರೀಂ ಕೋರ್ಟಿನಲ್ಲಿರುವ ಮಹಿಳಾ ನ್ಯಾಯಾಧೀಶರ ಸಂಖ್ಯೆ 4. ನ್ಯಾಯಾಲಯಗಳ ಇತಿಹಾಸದಲ್ಲೇ ಇದು ಅತ್ಯಧಿಕ ಎಂದು ರಮಣ ಹೇಳಿದರು. |
![]() | ಶಿವಮೊಗ್ಗ: ಹಿಜಾಬ್ ಧರಿಸಿ ಪ್ರತಿಭಟನೆ ನಡೆಸಿದ 58 ಬಾಲಕಿಯರು ಕಾಲೇಜಿನಿಂದ ಅಮಾನತುಹದಿನೈದು ದಿನಗಳ ಹಿಂದೆ ಭುಗಿಲೆದ್ದ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೈಕೋರ್ಟ್ ಆದೇಶದ ಹೊರತಾಗಿಯೂ ಶನಿವಾರ ಹಲವು ಕಡೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. |
![]() | 'ನಮ್ಮ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಅಷ್ಟೆ': ಸೋಷಿಯಲ್ ಮೀಡಿಯಾದಲ್ಲಿ ವಿವರ ಬಹಿರಂಗಗೊಂಡ ವಿದ್ಯಾರ್ಥಿನಿಯರ ಪೋಷಕರ ಬೇಡಿಕೆಕರ್ನಾಟಕದ ಉಡುಪಿಯ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಅಂಗಳ ತಲುಪುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಕೆಲವು ಮುಸ್ಲಿಂ ಹೆಣ್ಣುಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಕಾಲೇಜಿನಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಯೊಳಗೆ ಹಿಜಾಬ್ ಧರಿಸುವುದು ಅನಿವಾರ್ಯ ಎಂದು ಹೇಳುತ್ತಿದ್ದಾರೆ. |
![]() | ಜೈಪುರದ ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಧರಿಸಿದ ವಿದ್ಯಾರ್ಥಿನಿಯರ ಪ್ರವೇಶಕ್ಕೆ ನಿರ್ಬಂಧಕರ್ನಾಟಕದಲ್ಲಿ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿವಾದ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಈ ಬೆನ್ನಲ್ಲೇ ರಾಜಸ್ಥಾನದ ಜೈಪುರದ ಖಾಸಗಿ ಕಾಲೇಜಿನಲ್ಲಿ ಇಂಥಹದ್ದೇ ಒಂದು ವಿವಾದ ಪ್ರಾರಂಭವಾಗಿದೆ. |