- Tag results for global
![]() | ಆಕ್ಸೆಂಚರ್ ಉದ್ಯೋಗಿಗಳ ವಜಾ: ಅತಂತ್ರ ಸ್ಥಿತಿಯಲ್ಲಿ 19,000 ಉದ್ಯೋಗಿಗಳು!ಐಟಿ ದೈತ್ಯ ಆಕ್ಸೆಂಚರ್ ಮುಂಬರುವ ದಿನಗಳಲ್ಲಿ ಒಟ್ಟು ಉದ್ಯೋಗಿಗಳ ಶೇಕಡಾ 2.5ರಷ್ಟು ಅಂದರೆ 19,000ದಷ್ಟು ಉದ್ಯೋಗವನ್ನು ಕಡಿಮೆ ಮಾಡಲು ಘೋಷಿಸಿದೆ. |
![]() | ಸಂಕಷ್ಟದಲ್ಲಿ ಜಾಗತಿಕ ಬ್ಯಾಂಕ್ ಗಳು: ಭಾರತೀಯ ಬ್ಯಾಂಕ್ ಗಳ ಪರಿಸ್ಥಿತಿ ಏನು?ಜಾಗತಿಕ ಬ್ಯಾಂಕ್‌ಗಳು ಸಂಕಷ್ಟದಲ್ಲಿದ್ದು, ಮಾರುಕಟ್ಟೆಗಳು ಮತ್ತು ವಿಶ್ಲೇಷಕರು ಭಯ, ಅಪಾಯಆತಂಕದಲ್ಲಿದ್ದಾರೆ. ಆದರೆ ಅನಿಯಂತ್ರಿತ ಬ್ಯಾಂಕ್ ವೈಫಲ್ಯಗಳು ಜಾಗತಿಕ ಹಣಕಾಸು ವ್ಯವಸ್ಥೆಯನ್ನು ನಾಶ ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೀತಿ ನಿರೂಪಕರು ಮತ್ತು ನಿಯಂತ್ರಕರು ತಮ್ಮ ಬುದ್ದಿವಂತಿಕೆಯ ಮೂಲಕ ಹರಸಾಹಸ ಪಡುತ್ತಿದ್ದಾರೆ. |
![]() | ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ: ಚರ್ಚೆಯಾಗಲಿರುವ ವಿಷಯಗಳ ಪಟ್ಟಿಯಲ್ಲಿ ವಾಣಿಜ್ಯ ಒಪ್ಪಂದ, ಚೀನಾಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಮಾ.20 ರಂದು ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಸಭೆಯಲ್ಲಿ ವಾಣಿಜ್ಯ, ತಂತ್ರಜ್ಞಾನದ ಒಪ್ಪಂದವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಹಾಗೂ ಚೀನಾದಿಂದ ಎದುರಾಗುತ್ತಿರುವ ಆತಂಕಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ. |
![]() | ತಂಬಾಕು ನಿಯಂತ್ರಣ: ಬೆಂಗಳೂರಿಗೆ ಜಾಗತಿಕ ಪ್ರಶಸ್ತಿ, ಬಿಬಿಎಂಪಿಗೆ ಸಚಿವ ಸುಧಾಕರ್ ಅಭಿನಂದನೆಸಾರ್ವಜನಿಕವಾಗಿ ಧೂಮಪಾನ ಕಡಿಮೆ ಮಾಡಲು ಮತ್ತು ಆ ಮೂಲಕ ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸಿದ ಬೆಂಗಳೂರು ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಬಾಚಿಕೊಂಡಿದೆ. |
![]() | 'ಜಾಗತಿಕ ಆಡಳಿತ ವಿಫಲವಾಗಿದೆ', ಉಕ್ರೇನ್ ಯುದ್ಧ ವಿಚಾರದಲ್ಲಿ ಭಿನ್ನಮತ ಬಗೆಹರಿಸಲು ಜಿ20 ಸೇತುವೆಯಾಗಬೇಕು: ಪ್ರಧಾನಿ ಮೋದಿಉಕ್ರೇನ್ ಮೇಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಜಿ20 ರಾಷ್ಟ್ರಗಳಿಗೆ ಕರೆ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಆಡಳಿತವು "ವಿಫಲವಾಗಿದೆ" ಎಂದು ಹೇಳಿದ್ದಾರೆ. |
![]() | ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆ- ಅನುರಾಗ್ ಠಾಕೂರ್ಜಾಗತಿಕ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಅವುಗಳಿಗೆ ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ,ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. |
![]() | ವಿಶ್ವ ಯಕ್ಷಗಾನ ಸಮ್ಮೇಳನ ನಡೆಸಲು ಯೋಜನೆ: ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ಕರ್ನಾಟಕ ಸರ್ಕಾರವು 'ವಿಶ್ವ ಯಕ್ಷಗಾನ ಸಮ್ಮೇಳನ'ವನ್ನು ನಡೆಸಲು ಯೋಜಿಸುತ್ತಿದೆ ಮತ್ತು ಪ್ರಸ್ತಾವನೆಯ ಚರ್ಚೆಗಳು ಆರಂಭಿಕ ಹಂತದಲ್ಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ: ಸಮೀಕ್ಷೆಅಮೆರಿಕ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ನಡೆಸಿದ ಸಮೀಕ್ಷೆ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಶೇ.78 ರ ರೇಟಿಂಗ್ ನೊಂದಿಗೆ ಅತ್ಯಂತ ಜನಪ್ರಿಯ ವಿಶ್ವ ನಾಯಕರಾಗಿದ್ದಾರೆ. |
![]() | OLX Layoff: ಒಎಲ್ಎಕ್ಸ್ನಲ್ಲೂ ಉದ್ಯೋಗ ಕಡಿತ; 1,500 ಸಿಬ್ಬಂದಿ ವಜಾಜಾಗತಿಕ ಆರ್ಥಿಕ ಹಿನ್ನಡೆ ಜಗತ್ತಿನ ದೈತ್ಯ ಕಂಪೆನಿಗಳನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಸಿಬ್ಬಂದಿಗಳ ವಜಾ ಪ್ರಹಸನ ಮುಂದುವರೆದಿರುವಂತೆಯೇ ಇತ್ತ ಒಎಲ್ಎಕ್ಸ್ ಕೂಡ ಸಿಬ್ಬಂದಿ ವಜಾಗೆ ಮುಂದಾಗಿದೆ. |
![]() | ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ: ಆಸ್ತಿ ಮೌಲ್ಯ 18 ಶತಕೋಟಿ ಡಾಲರ್ ಗೆ ಕುಸಿತಭಾರತ ಮತ್ತು ಏಷ್ಯಾದ ಶ್ರೀಮಂತ ಬಿಲಿಯನೇರ್ ಗೌತಮ್ ಅದಾನಿ ಅವರ ಸಂಪತ್ತು ಶುಕ್ರವಾರ ಪಾತಾಳಕ್ಕೆ ಕುಸಿದಿದೆ. |
![]() | ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಜಾಗತಿಕ ಹೂಡಿಕೆ ಸಮಾವೇಶ ಚಲನಚಿತ್ರ ತಯಾರಿ ಬಾಕಿ ಪಾವತಿಸುವಂತೆ ಹೈಕೋರ್ಟ್ ನಿರ್ದೇಶನಜಾಗತಿಕ ಹೂಡಿಕೆ ಸಮಾವೇಶ ಕುರಿತು ಚಲನಚಿತ್ರ ತಯಾರಿಸಿದ್ದ ಸಂಸ್ಥೆಗೆ ಬಾಕಿ ಹಣ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಜಾಗತಿಕ ವಿತ್ತ ಜಗತ್ತಿನಲ್ಲಿ ಭದ್ರ ಹೆಜ್ಜೆ ಊರುತ್ತಿದೆ ರೂಪಾಯಿ!ಹಣಕ್ಲಾಸು-343 ರಂಗಸ್ವಾಮಿ ಮೂನಕನಹಳ್ಳಿ |
![]() | ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ: ವಿಶ್ವಸಂಸ್ಥೆ ಘೋಷಣೆಪ್ರಮುಖ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾ(LeT)ದ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಿದೆ. ಅಲ್ಲದೆ ಆತನಿಗೆ ಸಂಬಂಧಪಟ್ಟ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಆತನ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಪ್ರಯಾಣಕ್ಕೆ ನಿಷೇಧ ಹೇರಿದೆ. |
![]() | ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ: ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. |
![]() | ಸಿಜೆಐ ಚಂದ್ರಚೂಡ್ ಗೆ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್‌ನಿಂದ 'ಜಾಗತಿಕ ನಾಯಕತ್ವ ಪ್ರಶಸ್ತಿ'ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರುತಿಸಿ ಹಾರ್ವರ್ಡ್ ಲಾ ಸ್ಕೂಲ್ ಸೆಂಟರ್ ಅವರನ್ನು "ಜಾಗತಿಕ ನಾಯಕತ್ವಕ್ಕಾಗಿ... |