ದೇಶಜಾಗತಿಕ ಆಹಾರ ಭದ್ರತೆ: ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ!
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.