- Tag results for goa assembly poll
![]() | ಪಂಚರಾಜ್ಯಗಳ ಚುನಾವಣೆ: ಒಂದೆಡೆ ನಾಳೆ ಫಲಿತಾಂಶಕ್ಕೆ ಪಕ್ಷಗಳ ಕಾತರ, ಮತ್ತೊಂದೆಡೆ ಚುನಾವಣೋತ್ತರ ಮೈತ್ರಿಗೆ ಲೆಕ್ಕಾಚಾರ!ನಾಳೆ ಗುರುವಾರ ಮಾರ್ಚ್ 10, ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡಗಳಲ್ಲಿ ಸಮೀಕ್ಷೆ ಪ್ರಕಾರ ಅತಂತ್ರ ಸ್ಥಿತಿ ಎದುರಾಗುವ ಸಾಧ್ಯತೆಯಿರುವುದರಿಂದ ಬಿಜೆಪಿ, ಕಾಂಗ್ರೆಸ್, ಆಪ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಎಲ್ಲಾ ಸಾಧ್ಯತೆಗಳ ಬಗ್ಗೆ ಪ್ರಯತ್ನಿಸುತ್ತಿವೆ. |
![]() | ಕ್ರಿಮಿನಲ್ ಗಳಿಗೆ ಟಿಕೆಟ್ ಸಿಗುತ್ತಿರಬೇಕಾದರೇ ನನಗೇಕಿಲ್ಲ: ಪಣಜಿ ಕ್ಷೇತ್ರದ ಟಿಕೆಟ್ ಪಡೆಯಲು ಪರಿಕ್ಕರ್ ಪುತ್ರನ ಹೆಣಗಾಟ!ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಟಿಕೆಟ್ ಪಡೆಯಲು ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. |
![]() | ಗೋವಾ ಚುನಾವಣೆಯಲ್ಲಿ ಟಿಎಂಸಿ ಸ್ಪರ್ಧೆಯಿಂದ ಬಿಜೆಪಿಗೆ ಅನುಕೂಲ- ಸಂಜಯ್ ರಾವತ್ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರೋಧಿ ನಿಲುವು ತಾಳಿರುವ ತೃಣಮೂಲ ಕಾಂಗ್ರೆಸ್ ವಿರುದ್ಧ ಶಿವಸೇನಾ ಸಂಸದ ಸಂಜಯ್ ರಾವತ್ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸ್ಪರ್ಧೆಯಿಂದ ಗೋವಾದಲ್ಲಿ ಆಡಳಿತಾರೂಢ ಬಿಜೆಪಿಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ. |
![]() | ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್ ಜೊತೆ ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು ಗೋವಾ ಫಾರ್ವರ್ಡ್ ಪಾರ್ಟಿ ನಿರ್ಧರಿಸಿದೆ. |
![]() | ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ: ಅಮಿತ್ ಶಾಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. |
![]() | ಗೋವಾ ವಿಧಾನಸಭಾ ಚುನಾವಣೆ: ಎಲ್ಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲು ಟಿಎಂಸಿ ಚಿಂತನೆ- ಮಾಜಿ ಸಿಎಂ ಫಲೆರೊಮುಂದಿನ ವರ್ಷದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳದೆ ಎಲ್ಲಾ 40 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಯೋಜಿಸಿದೆ ಎಂದು ಗೋವಾ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫಲೆರೊ... |
![]() | ಉತ್ತರ ಪ್ರದೇಶ, ಗೋವಾ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವುತ್ಉತ್ತರ ಪ್ರದೇಶ, ಗೋವಾ ರಾಜ್ಯಗಳ ಚುನಾವಣೆ ಸನಿಹದಲ್ಲಿದ್ದು, ಈ ಚುನಾವಣೆಗಳಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಸಂಜಯ್ ರಾವುತ್ ಮಾಹಿತಿ ನೀಡಿದ್ದಾರೆ. |