ರಾಜ್ಯCSK ವಿರುದ್ಧ ಗೆಲುವು: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ; ಮೂವರು RCB ಅಭಿಮಾನಿಗಳ ಬಂಧನ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಆರ್ಸಿಬಿ 2 ರನ್ಗಳ ರೋಚಕ ಗೆಲುವು ಸಾಧಿಸಿದ ನಂತರ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.