Advertisement
ಕನ್ನಡಪ್ರಭ >> ವಿಷಯ

God

Frogs married

ಉಡುಪಿ: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ! ವಿಡಿಯೋ ವೈರಲ್  Jun 08, 2019

ತೀವ್ರ ಬರ ಪರಿಸ್ಥಿತಿಯಿಂದ ಕಂಗಲಾಗಿರುವ ಉಡುಪಿ ಜಿಲ್ಲೆಯಲ್ಲಿ ಮಳೆ ಬರಲೆಂದು ದೇವರಲ್ಲಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಲಾಗಿದೆ.

Kasargod: ISIS operative from district believed killed in USA air strikes

ಅಫ್ಘಾನಿಸ್ಥಾನದಲ್ಲಿ ಅಮೆರಿಕಾ ವಾಯುದಾಳಿ: ಕಾಸರಗೋಡು ಮೂಲದ ಐಸಿಸ್ ಉಗ್ರ ಸೇರಿ 9 ಸಾವು  Jun 03, 2019

ರಿಯ ಮೂಲದ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ಸ್ (ಐಸಿಸ್)ನ ಕೇರಳ ಘಟಕದ ನಾಯಕ, ಕಾಸರಗೋಡು ಮೂಲದ ರಷೀದ್ ಅಬ್ದುಲ್ಲಾ ಅಮೆರಿಕಾ ಸೇನೆ ಅಫ್ಘಾನಿಸ್ಥಾನದಲ್ಲಿ....

Man r arrested at Mangaluru after celebrating Nathuram Godse birthday

ಮಂಗಳೂರು: ಗೋಡ್ಸೆ ಜನ್ಮದಿನ ಆಚರಿಸಿದ ಓರ್ವ ಅರೆಸ್ಟ್  May 22, 2019

ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಜನ್ಮದಿನ ಆಚರಿಸಿದ್ದ ಅಖಿಲ ಬಾರತ ಹಿಂದೂ ಮಹಾಸಭಾದ ಮುಖಂಡನೊಬ್ಬನನ್ನು ಮಂಗಳೂರು ಉಳ್ಲಾಲ ಪೋಲೀಸರು ಬಂಧಿಸಿದ್ದಾರೆ.

File picture of T H Hanumantharaju seeking the blessings of PM Narendra Modi when the latter visited Tumakuru during assembly polls

ಫೇಸ್ ಬುಕ್ ನಲ್ಲಿ ಗೋಡ್ಸೆ ಗುಣಗಾನ: ತುಮಕೂರು ಬಿಜೆಪಿ ಯುವ ಘಟಕದ ಅಧ್ಯಕ್ಷ ಅಮಾನತು  May 20, 2019

ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಹಾನ್ ದೇಶಭಕ್ತ ಎಂದು ಪೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದ ತುಮಕೂರು ಜಿಲ್ಲಾ ಬಿಜೆಪಿ ಯುವ ಘಟಕದ ಅಧ್ಯಕ್ಷ ಟಿ ಎಚ್ ಹನುಮಂತರಾಜ ಅವರನ್ನು...

Godse killed Gandhi's body, people like Pragya killing his soul: c

ಗೋಡ್ಸೆ ಗಾಂಧಿ ದೇಹ ಕೊಂದರೆ, ಪ್ರಗ್ಯಾ ಸಿಂಗ್ ಅವರ ಆತ್ಮವನ್ನೇ ಕೊಲ್ಲುತ್ತಿದ್ದಾರೆ: ಕೈಲಾಶ್ ಸತ್ಯಾರ್ಥಿ  May 18, 2019

ನೋಬೆಲ್ ಶಾಂತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದ...

FIR against Amazon over products with images of Hindu gods

ಟಾಯ್ಲೆಟ್ ಮ್ಯಾಟ್ ನಲ್ಲಿ ಗಣೇಶನ ಚಿತ್ರ: ಬಾಯ್ಕಾಟ್ ಅಮೆಜಾನ್ ಅಭಿಯಾನ ಆರಂಭ  May 18, 2019

ಆನ್ ಲೈನ್ ಮಾರಾಟ ತಾಣ ಅಮೆರಿಕ ಮೂಲದ ಅಮೆಜಾನ್ ವಿರುದ್ಧ ನೋಯ್ಡಾ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ....

Rahul Gandhi

ಬಿಜೆಪಿ,ಆರ್ ಎಸ್ ಎಸ್ ' ಗೋಡ್ಸೆ ಲವರ್ಸ್' - ರಾಹುಲ್ ಗಾಂಧಿ  May 17, 2019

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಬೆಂಬಲಿಸಿದ ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ಇತರ ಇಬ್ಬರು ಬಿಜೆಪಿ ಮುಖಂಡರ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ, ಆರ್ ಎಸ್ ಎಸ್ ಗೋಡ್ಸೆಯ ಲವರ್ಸ್ ಗಳು ಎಂದು ಕರೆದಿದ್ದಾರೆ.

ಬಾಪು ಅವಮಾನಿಸಿದ ಪ್ರಗ್ಯಾ ಸಿಂಗ್ ರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲ್ಲ: ಪ್ರಧಾನಿ ಮೋದಿ  May 17, 2019

ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ....

Take Action Against Leaders Who are backing Nathuram Godse urges Mallikarjun Kharge

ಗೋಡ್ಸೆ ಹೊಗಳುವ ನಾಯಕರ ವಿರುದ್ಧ ಕ್ರಮ ಜರುಗಿಸಲಿ: ಮಲ್ಲಿಕಾರ್ಜುನ ಖರ್ಗೆ  May 17, 2019

ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆ ದೇಶಭಕ್ತ ಎಂದು ಹೊಗಳುವ ನಾಯಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಸದ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

Pro or Oppose: Political Leaders engaged in Nathuram Godse Row

ಗೋಡ್ಸೆ ಪರ ಟ್ವೀಟ್‌: ಭುಗಿಲೆದ್ದ ಆಕ್ರೋಶ, ದೇಶಾದ್ಯಂತ ಖಂಡನೆ  May 17, 2019

ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆ ದೇಶಭಕ್ತ ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಹಲವು ನಾಯಕರು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

My account was hacked since yesterday Says Anantkumar Hegde After Godse Row

ನನ್ನ ಟ್ವಿಟರ್ ಖಾತೆ ಹ್ಯಾಕ್ ಆಗಿದೆ; ಗೋಡ್ಸೆ ಪರ ಹೇಳಿಕೆ ಬೆನ್ನಲ್ಲೇ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ  May 17, 2019

ನಾಥೂರಾಮ್ ಗೋಡ್ಸೆ ಪರ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಕೇಂದ್ರ ಸಚಿನ ಅನಂತ್ ಕುಮಾರ್ ಹೆಗ್ಡೆ ತಮ್ಮ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಕೆಲ ಪೋಸ್ಟ್ ಗಳು ನನ್ನ ಗಮನಕ್ಕೆ ಬಾರದೇ ಪೋಸ್ಟ್ ಆಗಿವೆ ಎಂದು ಹೇಳಿದ್ದಾರೆ.

3 BJP Leaders To Explain Godse Remarks Within 10 Days, Says BJP President Amit Shah

ಗೋಡ್ಸೆ ಪರ ವಕಾಲತ್ತು: 10 ದಿನಗಳೊಳಗೆ ವಿವರಣೆ ನೀಡುವಂತೆ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ!  May 17, 2019

ಮಹಾತ್ಮ ಗಾಂಧಿ ಹತ್ಯೆಗೈದಿದ್ದ ನಾಥೂರಾಮ್ ಗೋಡ್ಸೆ ಪರ ಮಾತನಾಡಿದ್ದ ಬಿಜೆಪಿ ನಾಯಕರಿಗೆ ಪಕ್ಷದ ಅಧ್ಯಕ್ಷ ಅಮಿತ್ ಶಾ ಶಾಕ್ ನೀಡಿದ್ದು 10 ದಿನಗಳೊಳಗೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.

BJP asks Kateel, Hegde, Pragya to explain Godse remarks

ರಾಜೀವ್ ಗಿಂತ ಗೋಡ್ಸೆ ಶ್ರೇಷ್ಠ: ವಿವಾದಾತ್ಮಕ ಟ್ವೀಟ್ ಗೆ ಸಂಸದ ಕಟೀಲ್ ಕ್ಷಮೆಯಾಚನೆ  May 17, 2019

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಉಗ್ರ ಕಸಬ್, ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆ ಜತೆ ಹೋಲಿಸಿ ವಿವಾದಾತ್ಮಕ ಟ್ವೀಟ್ ಮಾಡಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇದೀಗ ತಮ್ಮ ತಪ್ಪಿಗಾಗಿ ಕ್ಷಮೆ ಯಾಚಿಸಿದ್ದಾರೆ.

Every religion has its own terrorist: Kamal Haasan

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ: ಕಮಲ್ ಹಾಸನ್  May 17, 2019

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

Azam Khan

ಆರ್ ಎಸ್ ಎಸ್ ಗುರುತು ಖಾಕಿ ಚಡ್ಡಿ ಹಾಗೆಯೇ ನಾಥೂರಾಮ್ ಗೋಡ್ಸೆ: ಅಜಂ ಖಾನ್  May 17, 2019

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗುರುತು ಖಾಕಿ ಚಡ್ಡಿಯ ರೀತಿಯೇ ನಾಥೂರಾಮ್ ಗೂಡ್ಸೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ...

Eggs thrown at meeting addressed by Kamal Haasan

ನಿನ್ನೆ ಚಪ್ಪಲಿ, ಇಂದು ನಟ ಕಮಲ್ ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!  May 17, 2019

ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರುವಂತೆಯೇ ಇಂದು ಮೊಟ್ಟೆ ತೂರಲಾಗಿದೆ.

Sadhvi Pragya Thakur

ಗೋಡ್ಸೆ 'ದೇಶಭಕ್ತ' ಎಂದಿದ್ದ ಪ್ರಗ್ಯಾ ಠಾಕೂರ್ ಕ್ಷಮೆಯಾಚನೆ  May 17, 2019

ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

BJP says Sadhvi Pragya has apologised for 'Godse a deshbhakt' comment

ಗೋಡ್ಸೆ 'ದೇಶಭಕ್ತ' ಹೇಳಿಕೆಗೆ ಪ್ರಗ್ಯಾ ಠಾಕೂರ್ ಕ್ಷಮೆಯಾಚಿಸಿದ್ದಾರೆ: ಬಿಜೆಪಿ  May 16, 2019

ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ....

Pragya Thakur hails Nathuram Godse as patriot, BJP demands apology

ಗೋಡ್ಸೆ 'ದೇಶಭಕ್ತ' ಎಂದ ಪ್ರಗ್ಯಾ ಠಾಕೂರ್; ಹೇಳಿಕೆ ಖಂಡಿಸಿದ ಬಿಜೆಪಿ, ಕ್ಷಮೆಯಾಚಿಸುವಂತೆ ಸೂಚನೆ  May 16, 2019

ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಮತ್ತೊಂದು...

Slippers Thrown At Kamal Haasan Amid Controversy Over Godse Hindu terrorist Remark

ಗೋಡ್ಸೆ ಹಿಂದೂ ಉಗ್ರ ಹೇಳಿಕೆ; ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ  May 16, 2019

ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊಟ್ಟ ಮೊದಲ ಹಿಂದೂ ಉಗ್ರ ಎಂಬ ಹೇಳಿಕೆ ನೀಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ ಮಾಡಿದ್ದಾರೆ.

Page 1 of 2 (Total: 37 Records)

    

GoTo... Page


Advertisement
Advertisement