Goddess Durga

ನನ್ನ ಕಳಂಕ ರಹಿತ ಚಾರಿತ್ರ್ಯಕ್ಕೆ ಧಕ್ಕೆ; ಸಂಚಿನ ಹಿಂದಿರುವ ಸೂತ್ರಧಾರರಿಗೆ ದುರ್ಗಾದೇವಿಯಿಂದಲೇ ತಕ್ಕ ಶಾಸ್ತಿ: ಅನಿತಾ ಕುಮಾರಸ್ವಾಮಿ
ಸುದೀರ್ಘ ಕಾಲದಿಂದ ಸಾರ್ವಜನಿಕ ಜೀವನದಲ್ಲಿರುವ ನನ್ನ ಕಳಂಕ ರಹಿತ ಚಾರಿತ್ರ್ಯಕ್ಕೆ ಧಕ್ಕೆ ತರಲು ಧರ್ಮ ಮತ್ತು ಸತ್ಯದ ಹಬ್ಬವಾದ ನವರಾತ್ರಿಯ ಸಂದರ್ಭದಲ್ಲೇ ಇಂತಹ ತೀರಾ ಕೀಳುಮಟ್ಟದ, ದುರುದ್ದೇಶ ಪ್ರೇರಿತ ನಿಂದನೆಗಿಳಿದಿರುವುದಕ್ಕೆ ನನ್ನ ಧಿಕ್ಕಾರವಿದೆ.

ದುರ್ಗಿ ಅವತಾರದಲ್ಲಿ ಕಾಣಿಸಿಕೊಂಡ ನಟಿ: ಸಂಸದೆ ನುಸ್ರತ್ ಜಹಾನ್ ಗೆ ಜೀವ ಬೆದರಿಕೆ!
ದುರ್ಗಿ ಅವತಾರದಲ್ಲಿ ಕಾಣಿಸಿಕೊಂಡಿರುವ ನಟಿ ಹಾಗೂ ಸಂಸದೆ ನುಸ್ರತ್ ಜಹಾನ್ ಅವರಿಗೆ ಕಿಡಿಗೇಡಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ.

