ದೇಶಕಾಳಿ ಪೋಸ್ಟರ್ ವಿವಾದ: ಎಫ್ಐಆರ್ ರದ್ದು ಕೋರಿ ಸುಪ್ರೀಂ ಮೊರೆ ಹೋದ ನಿರ್ದೇಶಕಿ ಲೀನಾ
ಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿ ದೇವತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ತಮ್ಮ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ಚಲನಚಿತ್ರ ನಿರ್ದೇಶಕಿ ಲೀನಾ...