ವಾಣಿಜ್ಯಚಿನ್ನದ ಬೆಲೆ ಮತ್ತೆ 475 ರೂ. ಏರಿಕೆ, 10 ಗ್ರಾಂ ಹಳದಿ ಲೋಹಕ್ಕೆ 51,946 ರೂಪಾಯಿ
ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 475 ರೂ. ದಾಖಲೆಯ ಏರಿಕೆಯಾಗುವ ಮೂಲಕ 10. ಗ್ರಾಂ ಚಿನ್ನದ ಬೆಲೆ 51,946 ರೂಪಾಯಿಗೆ ಏರಿಕೆಯಾಗಿದೆ.