ವಾಣಿಜ್ಯಚಿನ್ನದ ಬೆಲೆ ದಾಖಲೆಯ ಏರಿಕೆ, ಮೊದಲ ಬಾರಿ 50 ಸಾವಿರದ ಗಡಿ ದಾಟಿದ ಹಳದಿ ಲೋಹ
ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ.