ವಾಣಿಜ್ಯಚಿನ್ನದ ಬೆಲೆ ಏರಿಕೆಯಾಗಿದೆ, ಆದರೆ 'ಮಿತಿ ಮೀರಿಲ್ಲ'; ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ: ನಿರ್ಮಲಾ ಸೀತಾರಾಮನ್
'ಭಾರತೀಯ ರಿಸರ್ವ್ ಬ್ಯಾಂಕ್ ಬಳಿ ಸಾಕಷ್ಟು ಲಿಕ್ವಿಡಿಟಿ ಲಭ್ಯವಿದೆ, ಐದು ವರ್ಷಗಳವರೆಗೆ ಸಾಲ ಪಡೆಯಬಹುದು ಮತ್ತು ಸರ್ಕಾರವು ದೇಶದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಸಿದ್ಧವಾಗಿದೆ' ಎಂದರು.