ವಾಣಿಜ್ಯಒಂದೇ ದಿನ ಚಿನ್ನದ ಬೆಲೆ ಸಾವಿರಾರು ರೂಪಾಯಿ ಇಳಿಕೆ: ಮದುವೆ ಸೀಸನ್ನಲ್ಲಿ ಆಭರಣ ಪ್ರಿಯರಿಗೆ ಬಿಗ್ ರಿಲೀಫ್!
ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಇಂದು ಸುವರ್ಣಾವಕಾಶ! ನವೆಂಬರ್ 25ರಂದು ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಖರೀದಿದಾರರಿಗೆ ದೊಡ್ಡ ಮಟ್ಟದ ನಿರಾಳತೆ ತಂದಿದೆ.! ಹಾಗಾದ್ರೆ, ಬೆಂಗಳೂರಿನಲ್ಲಿ ಇಂದಿನ ಮಾರುಕಟ್ಟೆಯ ದರ ಎಷ್ಟಿದೆ? ಆ ಕುರಿತ ವರದಿ ಇಲ್ಲಿದೆ: