- Tag results for gold medal
![]() | ಫೆ.24ರಂದು ವಿಟಿಯು ಘಟಿಕೋತ್ಸವ: 18 ಚಿನ್ನದ ಪದಕ ಪಡೆದ ಬೆಂಗಳೂರಿನ ಮುರಳಿ ಎಸ್ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಫೆ.24ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಸಾಧನೆ ತೋರಿದ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. |
![]() | ಮೈಸೂರು ವಿವಿ ಕಾನೂನು ವಿಭಾಗದ ಟಾಪರ್ ಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ ನೀಡಲು ಬೆಂಬಲಿಗರ ಮನವಿ!2023 ರ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು |
![]() | ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು. |
![]() | ಕುರ್ಟಾನಾ ಗೇಮ್ಸ್: ಮತ್ತೆ ಚಿನ್ನ ಗೆದ್ದ ಒಲಂಪಿಕ್ಸ್ ಪದಕ ವೀರ ನೀರಜ್ ಚೋಪ್ರಾ!ಫಿನ್ ಲ್ಯಾಂಡ್ ನ ಕುರ್ಟಾನಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತದ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮಾಡಿದ್ದು, ಮತ್ತೆ ಚಿನ್ನ ಗೆದ್ದ ಇತಿಹಾಸ ಬರೆದಿದ್ದಾರೆ. |
![]() | ಖೇಲೋ ಇಂಡಿಯಾ 2022: 20 ಚಿನ್ನದ ಪದಕ ಗೆದ್ದ ಜೈನ್ ಯೂನಿವರ್ಸಿಟಿಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಜೈನ್ ಯೂನಿವರ್ಸಿಟಿ 20 ಚಿನ್ನದ ಪದಕ ಗೆಲ್ಲುವ ಮೂಲಕ ಮೊದಲ ಸ್ಥಾನದಲ್ಲಿದೆ ಎಂದು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಹೇಳಿದ್ದಾರೆ. |
![]() | ಡ್ಯಾನಿಶ್ ಓಪನ್ ಈಜುಕೂಟ: ಚಿನ್ನದ ಪದಕ ಗೆದ್ದ ನಟ ಮಾಧವನ್ ಪುತ್ರ ವೇದಾಂತ್ಡೆನ್ಮಾರ್ಕ್ನ ಕೋಪನ್ ಹೇಗನ್‌ನಲ್ಲಿ ನಡೆದ ಡ್ಯಾನಿಶ್ ಓಪನ್ ಈಜುಕೂಟದಲ್ಲಿ ಖ್ಯಾತ ನಟ ಆರ್. ಮಾಧವನ್ ಪುತ್ರ ವೇದಾಂತ್ ಚಿನ್ನ, ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. |
![]() | ಟೋಕಿಯೋ ಒಲಿಂಪಿಕ್ಸ್: ಗಣಿತಶಾಸ್ತ್ರ ಪ್ರಾಧ್ಯಾಪಕಿಗೆ ಚಿನ್ನದ ಪದಕ!ಇತ್ತೀಚೆಗೆ ನಡೆದ ಟೋಕಿಯೋ ಒಲಿಂಪಿಕ್ಸ್ನ ಮಹಿಳಾ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಆಸ್ಟ್ರಿಯಾದ ಅನ್ನಾಕೀಸೆನ್ ಹೋಫರ್ ಪಡೆದಿದ್ದಾರೆ. ಈ ಮೂಲಕ ಆಸ್ಟ್ರಿಯಕ್ಕೆ ಸೈಕ್ಲಿಂಗ್ ವಿಭಾಗದಲ್ಲಿ... |
![]() | ಜಾಗತಿಕ ಶ್ರೇಯಾಂಕದಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ 2ನೇ ಸ್ಥಾನಕ್ಕೆ ಏರಿಕೆಒಲಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಒಲಂಪಿಕ್ಸ್ ಕ್ರೀಡಾಕೂಟದ ಬಳಿಕ ಜಾಗತಿಕ ಶ್ರೇಣಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. |
![]() | ಒಲಂಪಿಕ್ಸ್ ಚಿನ್ನದ ಸಂಭ್ರಮ: ಪೆಟ್ರೋಲ್ ಪಂಪ್ ನಿಂದ 'ನೀರಜ್' ಹೆಸರಿನವರಿಗೆ ಉಚಿತ ಪೆಟ್ರೋಲ್!ಇತ್ತೀಚೆಗೆ ನಡೆದ ಟೋಕಿಯೊ ಒಲಂಪಿಕ್ಸ್‌ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆದ್ದಿರುವುದನ್ನು ಸಂಭ್ರಮಿಸಲು, ಗುಜರಾತ್‌ನ ಭರೂಚ್ ಜಿಲ್ಲೆಯ ಪೆಟ್ರೋಲ್ ಪಂಪ್ ವೊಂದು ನೀರಜ್ ಎಂಬ ಹೆಸರಿನ ವ್ಯಕ್ತಿಗಳಿಗೆ ಉಚಿತ ಪೆಟ್ರೋಲ್ ನೀಡುತ್ತಿದೆ. |
![]() | ಕೊರೋನಾ ಗೆದ್ದರೂ ಕ್ಯಾನ್ಸರ್ ವಿರುದ್ಧ ಸೋಲು: ಏಷ್ಯನ್ ಗೇಮ್ಸ್ ಪದಕ ವಿಜೇತ ಡಿಂಕೊ ಸಿಂಗ್ ನಿಧನಏಷ್ಯನ್ ಗೇಮ್ಸ್ ಪದಕ ವಿಜೇತ. ಪದ್ಮಶ್ರೀ ವಿಜೇತ ಬಾಕ್ಸರ್ ಡಿಂಕೊ ಸಿಂಗ್ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. |