ರಾಜ್ಯರಾಜ್ಯ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊಗೆ ನಿರ್ಬಂಧ ಆದೇಶ ಮಧ್ಯರಾತ್ರಿ ವಾಪಸ್!
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಂದರೆ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.