ದೇಶಉತ್ತರ ಪ್ರದೇಶ ರೈಲು ದುರಂತ: ಸಂತಾಪ ಸೂಚಿಸಿದ ಬಿಹಾರ ಮುಖ್ಯಮಂತ್ರಿ
ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆಂದು...