Advertisement
ಕನ್ನಡಪ್ರಭ >> ವಿಷಯ

Government School

Representational image

ರಾಜ್ಯದ 973 ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ಪ್ರಾರಂಭ  May 25, 2019

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುವ ...

Siddaramaiah opposes decision to introduce English medium in Karnataka government schools

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ, ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ  May 22, 2019

ತೀವ್ರ ಚರ್ಚೆಗೀಡಾಗಿದ್ದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಬೋಧನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಪ್ರಸ್ತಾವಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

Representational image

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ 10 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ!  May 22, 2019

ಇಂದು ಶಿಕ್ಷಕರಿಲ್ಲದ ಶಾಲೆಗಳಿವೆ ಎಂದು ಹೇಳಿದರೆ ಈ ಮಾತನ್ನು ನಂಬಲು ಕಷ್ಟವಾದರೂ ಸತ್ಯ...

Actor Pranitha Subhash spruces up a Government Primary School in Balughatta in Chennarayapatna, Hassan, which she adopted recently

ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಪಡಿಸುವ ಅಭಿಯಾನ, ನಟರು, ಉದ್ಯಮಿಗಳು ಸಾಥ್!  May 15, 2019

ಹಲವು ನಟರು, ಕಾರ್ಪೊರೇಟರ್ ಗಳು, ಹಳೆ ವಿದ್ಯಾರ್ಥಿಗಳೆಲ್ಲ ಒಟ್ಟಾಗಿದ್ದಾರೆ, ಅದು ರಾಜ್ಯಾದ್ಯಂತ ...

Representational image

ಆರ್ ಟಿಇ ಕಾಯ್ದೆಗೆ ತಿದ್ದುಪಡಿ: ಕರ್ನಾಟಕದಲ್ಲಿ ಅರ್ಜಿ ಸಲ್ಲಿಕೆ ಸಂಖ್ಯೆಯಲ್ಲಿ ಭಾರೀ ಇಳಿಕೆ!  Apr 24, 2019

2019-20ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್ ಟಿಇ) ಸಲ್ಲಿಕೆಯಾಗಿರುವ ಅರ್ಜಿಗಳ ....

Representational image

ರಾಷ್ಟ್ರೀಯ ಅರ್ಹತಾ ವಿದ್ಯಾರ್ಥಿ ವೇತನಕ್ಕೆ ಮಂಡ್ಯ ಸರ್ಕಾರಿ ಶಾಲೆಯ 54 ವಿದ್ಯಾರ್ಥಿಗಳು ಆಯ್ಕೆ  Apr 17, 2019

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾರಗೌಡನಹಳ್ಳಿ ಸೌಲಭ್ಯದ ದೃಷ್ಟಿಯಿಂದ ಅತ್ಯಂತ ...

Representational image.

ಲೋಕಸಭೆ ಚುನಾವಣೆ ಹಿನ್ನೆಲೆ: ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಿಗೆ ದುರಸ್ತಿ ಭಾಗ್ಯ  Apr 05, 2019

ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಹೆಚ್ಚುತ್ತಿದೆ.ಈ ವೇಳೆ ರಾಜ್ಯದ ಹಲವಾರು ಸರ್ಕಾರಿ ಶಾಲೆಗಳಿಗೆ ಇದೇ ಚುನಾವಣೆ ವರದಾನವಾಗಿ ಸಹ ಪರಿಣಮಿಸಿದೆ..

Representational image

ಖಾಸಗಿ ಶಾಲೆಗಳಿಗೆ ಆರ್ ಟಿಇ ಶುಲ್ಕಕ್ಕೆ ನೀಡುವ ಹಣದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಬಹುದು: ಅಡ್ವೊಕೇಟ್ ಜನರಲ್  Apr 05, 2019

ಶಿಕ್ಷಣ ಹಕ್ಕು ಕಾಯ್ದೆಯಡಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಖಾಸಗಿ ಶಾಲೆಗಳಿಗೆ ನೀಡುವ ಹಣವನ್ನು ...

Pranitha

ದತ್ತು ಪಡೆದ ಸರ್ಕಾರಿ ಶಾಲೆ ಮಕ್ಕಳೊಂದಿಗೆ ಹೋಳಿ ಆಚರಿಸಿದ ಪ್ರಣೀತಾ  Mar 22, 2019

ಬಹು ಭಾಷಾ ನಟಿ ಪ್ರಣೀತಾ ಸುಭಾಷ್ ಹಾಸನದಲ್ಲಿ ದತ್ತು ಪಡೆದಿದ್ದ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಹೋಳಿ ಹಬ್ಬ ಆಚರಿಸಿ, ಸಂಭ್ರಮಿಸಿದ್ದಾರೆ.

Representational image

ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ವಿವರ ಕೊಡಿ: ಹೈಕೋರ್ಟ್  Mar 13, 2019

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳನ್ನು ಪರೀಕ್ಷಿಸಿ ವರದಿ ...

SSLC students attend a night class at a government school in Bogase village in Chikkamagaluru district.

ಅತ್ಯುತ್ತಮ ಫಲಿತಾಂಶಕ್ಕೆ ಶಿಕ್ಷಕರ ಪಣ; ಸರ್ಕಾರಿ ಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಾತ್ರಿ ಕೂಡ ಕ್ಲಾಸ್!  Mar 13, 2019

ಹತ್ತನೇ ತರಗತಿ, ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಈ ಬಾರಿ ಮಾರ್ಚ್ 21ರಿಂದ...

Children enjoy themselves at Makkala Mane.

ಸರ್ಕಾರಿ ಶಾಲೆಗೆ ಹೊಸ ಹುಟ್ಟು ನೀಡಿದ ಆನೇಕಲ್ ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯತ್!  Mar 11, 2019

ಗ್ರಾಮ ಪಂಚಾಯತ್ ಸದಸ್ಯರ ಕ್ರಿಯಾಶೀಲ ಕಾರ್ಯವೈಖರಿಯಿಂದ ಸರ್ಕಾರಿ ಶಾಲೆಯಲ್ಲಿ ಕಡಿಮೆಯಾಗಿದ್ದ...

Indian Army installs infra, computers in Govt School in Samba: Sources

ಬಂದೂಕು ಹಿಡಿಯಬೇಕಾದ ಕೈಗಳಿಗೆ ಲೇಖನಿ: ಕಾಶ್ಮೀರದ ಸರ್ಕಾರಿ ಶಾಲೆಗೆ ಕಂಪ್ಯೂಟರ್, ಬೆಂಚ್ ನೀಡಿದ ಸೇನೆ!  Mar 06, 2019

ಪಾಕಿಸ್ತಾನದ ಮೇಲೆ ಭಾರತೀಯ ವಾಯುಸೇನೆಯ ವಾಯುದಾಳಿ ಬಳಿಕ ಮತ್ತು ಉಗ್ರರ ಹಾವಳಿಯಿಂದಾಗಿ ಮುಚ್ಚಿಹೋಗಿದ್ದ ಗಡಿಭಾಗದ ಶಾಲೆಯೊಂದನ್ನು ಭಾರತೀಯ ಸೇನೆ ಜೀರ್ಣೋದ್ಧಾರ ಮಾಡಿದ್ದು, ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿ ಸ್ಥಳೀಯ ಶ್ಲಾಘನೆಗೆ ಪಾತ್ರವಾಗಿದೆ.

CM Kumaraswamy

ಇಂಗ್ಲೀಷ್ ಅಥವಾ ಕನ್ನಡ, ಶೈಕ್ಷಣಿಕ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟದ್ದು: ಕುಮಾರಸ್ವಾಮಿ  Mar 05, 2019

ಮುಂದಿನ ಶೈಕ್ಷಣಿಕ ವರ್ಷದಿಂದ 1,000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಮಕ್ಕಳು ಇಂಗ್ಲೀಷ್ ಅಥವಾ ಕನ್ನಡ, ಯಾವ ಮಾದ್ಯಮದಲ್ಲಿ....

Page 1 of 1 (Total: 14 Records)

    

GoTo... Page


Advertisement
Advertisement