Government

ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ: ಆಡಳಿತ ನಡೆಸುತ್ತಿರುವವರು ಯಾರು?; ಒಮರ್
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಕಣಿವೆ ರಾಜ್ಯದಲ್ಲಿ ಹೊಸ ಸರ್ಕಾರ ಇನ್ನೂ ರಚನೆಯಾಗಿಲ್ಲ.

ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ, ಶೀಘ್ರವೇ ಗೆಜೆಟ್
ಸುಪ್ರಿಂಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ದ್ವಿಚಕ್ರ ವಾಹನ ಚಾಲಕರು ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲು ಸಿದ್ಧತೆ ನಡೆಸಿರುವ ಸರ್ಕಾರ ...

ಪ್ರತಿ ಲೀಟರ್ ಹಾಲಿಗೆ ಸರ್ಕಾರ ನೀಡುತ್ತಿದ್ದ 2 ರು. ಸಹಾಯಧನ ಕಡಿತ, ರೈತರ ಆಕ್ರೋಶ
ಒಂದು ಕಡೆ ನಾಳೆಯಿಂದ ಜಾರಿಗೆ ಬರುವಂತೆ ನಂದಿನ ಹಾಲಿನ ದರ ಪ್ರತಿ ಲೀಟರ್ 4 ರುಪಾಯಿ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಮತ್ತೊಂದು..

ಮಾಜಿ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಸರ್ಕಾರದ ಸಭೆ: ಪಾಕಿಸ್ತಾನಕ್ಕೆ ಸಂಬಂಧಿಸಿದ ಕಾರ್ಯತಂತ್ರ ಚರ್ಚೆ
ಪಠಾಣ್ ಕೋಟ್ ನಲ್ಲಿ ಉಗ್ರರ ದಾಳಿ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ಕಾರ್ಯತಂತ್ರ ಹೆಣೆಯಲು ಮುಂದಾಗಿದೆ.

ಸಮ ಬೆಸ ಸಂಖ್ಯೆ ವಾಹನ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ರು. 2000 ದಂಡ
ದೆಹಲಿಯಲ್ಲಿ ಸಮ ಬೆಸ ವಾಹನ ಚಾಲನೆಯ ನಿಯಮ ಹೊಸ ವರುಷದಿಂದ ಜಾರಿಗೆ ಬಂದಿದೆ. ಆದರೆ ಈ ಓರ್ವ ವ್ಯಕ್ತಿ ಈ ನಿಯಮವನ್ನು ಉಲ್ಲಂಘಿಸಿ ದಂಡ...

ಕಿರಿಯ ದರ್ಜೆಯ ಹುದ್ದೆಗಳಿಗೆ ಇನ್ನು ಇಂಟರ್ವ್ಯೂ ಮಾಡಂಗಿಲ್ಲ
ಕಿರಿಯ ದರ್ಜೆಯ ಹುದ್ದೆಗಳಿಗೆ ಸಂದರ್ಶನ ನಡೆಸುವುದನ್ನು ಇನ್ನೆರಡು ದಿನಗಳಲ್ಲಿ ಸಂಪೂರ್ಣ ರದ್ದು ಮಾಡುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯ ಹಾಗೂ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಿಗೆ ಮಂಗಳವಾರ ಸುತ್ತೋಲೆ ಕಳಿಸಲಾಗಿದೆ...

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 42 ಲಕ್ಷ ರೂ ವ್ಯಯಿಸಿದ ಸಿದ್ದರಾಮಯ್ಯ ಸರ್ಕಾರ!
ಸಿಎಂ ಸಿದ್ದರಾಮಯ್ಯ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಖರ್ಚಾಗಿರುವುದು ಪ್ರಧಾನಿಯ ಖರ್ಚಿಗಿಂತಲೂ ದುಪ್ಪಟ್ಟು.

ಎಂದಿಗೂ ಕೆಲಸ ಮಾಡಲು ಇಚ್ಛಿಸದವರು ಸರ್ಕಾರಿ ಕೆಲಸ ಅರಸುತ್ತಾರೆ: ವಸುಂಧರಾ ರಾಜೆ
ಸ್ವ ಉದ್ಯೋಗ ಮತ್ತು ಸಣ್ಣ ವ್ಯವಹಾರದತ್ತ ಮುಖ ಮಾಡಲು ಯುವಕರಿಗೆ ಕರೆ ಕೊಟ್ಟಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಕೆಲಸ ಮಾಡಲು ಇಚ್ಛಿಸದವರಶ್ಟೇ

ಬೆಂಗಳೂರು ಅಭಿವೃದ್ಧಿಗೆ ಸುಧಾರಿತ ಮಾದರಿಯ ವ್ಯವಸ್ಥೆ ಅಳವಡಿಕೆಗೆ ಚಿಂತನೆ
ಬೆಂಗಳೂರು ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದ ಅಪೇಕ್ಷೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ವಿಷನ್ ಗ್ರೂಪ್ಗಿಂತ ಸುಧಾರಿತ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆ.

