Government

ರಾಜ್ಯ ಸರ್ಕಾರದಿಂದ 4 ಸಾವಿರ ವೈದ್ಯರ ನೇಮಕ: ಐತಿಹಾಸಿಕ ಕ್ರಮ ಎಂದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ.

ವಿಧಾನಸಭೆ ವಿಶೇಷ ಅಧಿವೇಶನ ಕರೆಯಿರಿ: ರಾಜ್ಯಪಾಲರಿಗೆ ಪತ್ರದ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ
ಕನ್ನಡ, ಕನ್ನಡಿಗ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ಈ ಹಿಂದೆ ಮಕ್ಕಳಿಂದಾಗಿ ಜೈಲಿಗೆ ಹೋಗಿ ಬಂದರು, ಮತ್ತೊಮ್ಮೆ ಎಲ್ಲಿ ಜೈಲಿಗೆ ಹೋಗುತ್ತಾರೋ ಎಂಬ ಆತಂಕ: ಮತ್ತೆ ಕುಟುಕಿದ 'ಹಳ್ಳಿಹಕ್ಕಿ'!
ಬಿ ಎಸ್ ಯಡಿಯೂರಪ್ಪನವರು ಈ ಹಿಂದೆ ತಮ್ಮ ಮಕ್ಕಳ ಭ್ರಷ್ಟಾಚಾರದಿಂದಲೇ ಜೈಲಿಗೆ ಹೋಗಿ ಬಂದರು, ಈ ಸಲ ಕೂಡ ಅವರು ಮತ್ತೆ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬರಬಹುದೇನೋ ಎಂಬ ಆತಂಕ ನನಗೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಹಿರಿಯ ನಾಯಕ ಹೆಚ್ ವಿಶ್ವನಾಥ್ ಮತ್ತೊಮ್ಮೆ ಗುಡುಗಿದ್ದಾರೆ.

ರಾಜ್ಯಕ್ಕೆ ಸುಭದ್ರ ಸರ್ಕಾರ ಬೇಕು; ಯಡಿಯೂರಪ್ಪನವರನ್ನು ಇಟ್ಕೊಳ್ತೀರ, ಕಿತ್ತು ಹಾಕ್ತೀರ, ಬೇಗ ನಿರ್ಧರಿಸಿ: ಸಿದ್ದರಾಮಯ್ಯ
ಕೊರೋನಾ ಎರಡನೇ ಅಲೆಗೆ ತೀವ್ರವಾಗಿ ಸಿಲುಕಿ ಜನರು ಪರಿತಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆಯಿದೆ. ಸರ್ಕಾರ ಈ ಸಮಯದಲ್ಲಿ ಜನರ ಪರವಾಗಿ ಗಟ್ಟಿಯಾಗಿ ನಿಲ್ಲಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೋನಾ ಕಷ್ಟದಿಂದ ಜನರು ನಲುಗಿ ಹೋಗಿರುವಾಗ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ: ಡಿ.ಕೆ. ಸುರೇಶ್
ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ಧಲಿಂಗಯ್ಯ ಸ್ಮರಣಾರ್ಥ ಅಧ್ಯಯನ ಕೇಂದ್ರಕ್ಕೆ ಸರ್ಕಾರ ಒಲವು: ಸಚಿವ ಆರ್.ಅಶೋಕ್
ಅಗಲಿರುವ ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ಧಲಿಂಗಯ್ಯ ಅವರ ನೆನಪಿಗಾಗಿ ಸರ್ಕಾರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಪಡಿತರ ಮಾಫಿಯಾ ಹಿಡಿತದಲ್ಲಿ ಅರವಿಂದ ಕೇಜ್ರೀವಾಲ್ ಸರ್ಕಾರ: ಬಿಜೆಪಿ ಆರೋಪ
ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಬಿಜೆಪಿ ಹಿರಿಯ ನಾಯಕ, ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ.

ಮೂಲಭೂತ ಸೌಕರ್ಯಗಳಿಲ್ಲದಿದ್ದರೆ ಅಂಗನವಾಡಿಗಳು ಕಾರ್ಯನಿರ್ವಹಿಸುವುದು ಹೇಗೆ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ಹೈಕೋರ್ಟ್ ಮತ್ತೊಮ್ಮೆ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಕೇಂದ್ರದಿಂದ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ಆಧಾರದಲ್ಲಿ ಗೋಧಿ ಖರೀದಿ!
ಈ ವರ್ಷ ಕೇಂದ್ರ ಸರ್ಕಾರ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ದರದಲ್ಲಿ ಗೋಧಿಯನ್ನು ಖರೀದಿಸಿದೆ. ಸರ್ಕಾರ 418.47 ಲಕ್ಷ ಟನ್ ನಷ್ಟು ಗೋಧಿಯನ್ನು 82,648 ಕೋಟಿ ರೂಪಾಯಿಗಳನ್ನು ನೀಡಿ ಖರೀದಿಸಿದೆ.

