Government

ದೇಶೀಯವಾಗಿ ಪರೀಕ್ಷಾ ಕಿಟ್ಗಳ ಉತ್ಪಾದನೆ: ಮೇ 31ರೊಳಗೆ ದಿನಕ್ಕೆ 1 ಲಕ್ಷ ಪರೀಕ್ಷೆಗಳ ಗುರಿ- ಡಾ.ಹರ್ಷವರ್ಧನ್
ಮೇ ತಿಂಗಳೊಳಗೆ ಸ್ವದೇಶಿ ಕೊರೋನಾವೈರಸ್ ಟೆಸ್ಟಿಂಗ್ ಕಿಟ್ ಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ದೇಶ ಹೊಂದಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿ: ನಗರಸಭೆ- ಪುರಸಭೆ ವ್ಯಾಪ್ತಿಯಲ್ಲಿ ಅಂಗಡಿ ತೆರೆಯಲು ಕೇಂದ್ರದ ಆದೇಶ
ಕೊರೋನಾ ವೈರಸ್ ತಡೆಗೆ ಲಾಕ್ ಡೌನ್ ಮಾಡಿ ಒಂದು ತಿಂಗಳ ಬಳಿಕ ಸಾರ್ವಜನಿಕರಿಗೆ ಸಹಾಯವಾಗುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ವಸತಿ ಸಮುಚ್ಚಯಗಳ ಅಕ್ಕಪಕ್ಕ ಇರುವ ಅಂಗಡಿಗಳನ್ನು, ಸ್ಥಳೀಯ ಅಂಗಡಿಗಳನ್ನು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೆರೆಯಲು ಅವಕಾಶ ನೀಡಿದೆ.

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದವರಿಗೆ ಜೈಲುಶಿಕ್ಷೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ
ದೇಶದಲ್ಲಿ ಕೊರೋನಾ ಸೋಂಕಿನ ವಿರುದ್ಧ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಸುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗಿತ್ತೆ: ಹೈಕೋರ್ಟ್ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ

ಎಫ್ಡಿಐ ನಿಯಮಾವಳಿಗಳಲ್ಲಿ ತಿದ್ದುಪಡಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಧನ್ಯವಾದ
ಕೆಲ ನಿರ್ದಿಷ್ಟ ಪ್ರಕರಣಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಸರ್ಕಾರದ ಅನುಮೋದನೆ ಕಡ್ಡಾಯಗೊಳಿಸಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ನಿಯಮಾವಳಿಗಳಲ್ಲಿ ತಿದ್ದುಪಡಿ ಮಾಡಿರುವ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಸ್ವಾಗತಿಸಿದ್ದಾರೆ.

ಏ.20ರ ನಂತರ ರಾಜ್ಯದ ಹಸಿರು ವಲಯಗಳಲ್ಲಿ ಹೋಂ ಸ್ಟೇ, ಹೊಟೇಲ್ ಗಳು ಕಾರ್ಯಾರಂಭ
ಏಪ್ರಿಲ್ 20ರ ನಂತರ ರಾಜ್ಯದಲ್ಲಿ ಯಾವುದೆಲ್ಲಾ ತೆರೆದಿರುತ್ತದೆ, ಯಾವುದೆಲ್ಲಾ ಮುಚ್ಚಲ್ಪಟ್ಟಿರುತ್ತವೆ ಎಂದು ಸರ್ಕಾರ ಪಟ್ಟಿ ತಯಾರಿಸುತ್ತಿರುವ ಮಧ್ಯೆ ಪ್ರವಾಸೋದ್ಯಮ ಇಲಾಖೆ ಹೋಮ್ ಸ್ಟೇ ಮತ್ತು ಹೊಟೇಲ್ ಗಳನ್ನು ತೆರೆದು ಕಾರ್ಯಾರಂಭ ಮಾಡಲು ನಿರ್ಧರಿಸಿದೆ.

ಸರ್ಕಾರದ ವಿಳಂಬ ನೀತಿಯೇ ರಾಜ್ಯದಲ್ಲಿ ಕೊರೋನಾ ಹೆಚ್ಚಳಕ್ಕೆ ಕಾರಣ- ಸಿದ್ದರಾಮಯ್ಯ ಆರೋಪ
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರಲು ಸರ್ಕಾರ ಸೋಂಕು ಪತ್ತೆಯಾದ ಆರಂಭದಲ್ಲಿ ತೋರಿಸಿದ ವಿಳಂಬ ನೀತಿಯೇ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ

ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಬಗ್ಗೆ ಚಿಂತನೆ: ರಮೇಶ್ ಜಾರಕಿಹೊಳಿ
ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ರೈತ ವಲಯವನ್ನು ಕಾಪಾಡಲು ಕ್ರಮ ಕೈಗೊಳ್ಳಿ: ತಜ್ಞರ ಅಭಿಮತ
ಕೊರೋನಾ ವೈರಸ್ ತಡೆಗೆ ಎರಡನೇ ಸುತ್ತಿನ ಲಾಕ್ ಡೌನ್ ಗೆ ಕರ್ನಾಟಕ ಸೇರಿದಂತೆ ಇಡೀ ದೇಶ ಸಜ್ಜಾಗುತ್ತಿದ್ದು ಈ ಹೊತ್ತಿನಲ್ಲಿ ರೈತ ವಲಯ ತೀವ್ರ ಸಂಕಷ್ಟದಲ್ಲಿದೆ. ಸರ್ಕಾರದಿಂದ ನೆರವಿನ ನಿರೀಕ್ಷೆಯಲ್ಲಿದೆ.

