Government

ಆರ್ಟಿಕಲ್ 370 ರದ್ದು ನಂತರ ಕಾಶ್ಮೀರದಲ್ಲಿ 4,000 ಕ್ಕೂ ಹೆಚ್ಚು ಮಂದಿ ವಶಕ್ಕೆ! 
ದೇಶ

ಆರ್ಟಿಕಲ್ 370 ರದ್ದು ನಂತರ ಕಾಶ್ಮೀರದಲ್ಲಿ 4,000 ಕ್ಕೂ ಹೆಚ್ಚು ಮಂದಿ ವಶಕ್ಕೆ! 

ಇತ್ತೀಚಿನ ವರದಿಯ ಪ್ರಕಾರ ಎರಡು ವಾರಗಳಲ್ಲಿ 4,000 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. 

ಭಾರತದ ಅಭಿವೃದ್ಧಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾಕಷ್ಟು ಕೊಡುಗೆ ನೀಡಿದೆ: ಅಶೋಕ್ ಗೆಹ್ಲೊಟ್ 
ದೇಶ

ಭಾರತದ ಅಭಿವೃದ್ಧಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾಕಷ್ಟು ಕೊಡುಗೆ ನೀಡಿದೆ: ಅಶೋಕ್ ಗೆಹ್ಲೊಟ್ 

ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ದೇಶದ ಬೆಳವಣಿಗೆಗೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿದೆ. ಅವುಗಳ ಆಧಾರದ ಮೇಲೆ ದೇಶ ಇಂದು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ. 

ಕಾಶ್ಮೀರ ಕುರಿತು ನಮ್ಮ ನಿರ್ಧಾರ ಬೇರೆಲ್ಲದ್ದಕ್ಕಿಂತ ಮಹತ್ವದ್ದು: ಪ್ರಧಾನಿ ಮೋದಿ
ದೇಶ

ಕಾಶ್ಮೀರ ಕುರಿತು ನಮ್ಮ ನಿರ್ಧಾರ ಬೇರೆಲ್ಲದ್ದಕ್ಕಿಂತ ಮಹತ್ವದ್ದು: ಪ್ರಧಾನಿ ಮೋದಿ

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-2 ಸರ್ಕಾರ ಅಧಿಕಾರಕ್ಕೆ ಬಂದು 75 ದಿನಗಳಾಗಿವೆ. ಈ ಸಂದರ್ಭದಲ್ಲಿ ದೇಶದ ಪ್ರಧಾನ ಮಂತ್ರಿಯಾಗಿ ತಮ್ಮ ಆದ್ಯತೆಗಳೇನು, ಮುಂದಿನ ಗುರಿಗಳು ಏನು, ದೇಶದ ಹತ್ತು ಹಲವು ಸೂಕ್ಷ್ಮ ವಿಷಯಗಳ ಕುರಿತು ಐಎಎನ್ಎಸ್ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅದರ ಸಾರಾಂಶ ಇಲ್ಲಿದೆ.

ನೆರೆ ಸಂತ್ರಸ್ತರಿಗೆ  ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನ: ಬಿಜೆಪಿ ಶಾಸಕ 
ರಾಜಕೀಯ

ನೆರೆ ಸಂತ್ರಸ್ತರಿಗೆ  ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನ: ಬಿಜೆಪಿ ಶಾಸಕ 

ನೆರೆ ಸಂತ್ರಸ್ತರಿಗ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಸರ್ಕಾರವನ್ನೇ ಪತನಗೊಳಿಸುತ್ತೇವೆ ಎಂದು ಬಿಜೆಪಿ ಶಾಸಕ  ಬಾಲಚಂದ್ರ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಗೆ ಸಚಿವ ಸ್ಛಾನ ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಿಟಿ ರವಿ ಅಥವಾ ಲಿಂಬಾವಳಿ?
ರಾಜಕೀಯ

ಜಗದೀಶ್ ಶೆಟ್ಟರ್ ಗೆ ಸಚಿವ ಸ್ಛಾನ ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಿಟಿ ರವಿ ಅಥವಾ ಲಿಂಬಾವಳಿ?

ಎಲ್ಲವೂ ಅಂದುಕೊಂಡಂತೆ ಸರಾಗವಾಗಿ ನಡೆದರೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ,

ಯಡಿಯೂರಪ್ಪ ನಾಯಕತ್ವದಡಿ  ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ
ರಾಜಕೀಯ

ಯಡಿಯೂರಪ್ಪ ನಾಯಕತ್ವದಡಿ ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ

ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಸರ್ಕಾರ ರಚನೆಗೆ ಸಿಗದ ಗ್ರೀನ್ ಸಿಗ್ನಲ್: ದೆಹಲಿಗೆ ತೆರಳಿದ ಯಡಿಯೂರಪ್ಪ ಆಪ್ತ ನಿಯೋಗ
ರಾಜಕೀಯ

ಸರ್ಕಾರ ರಚನೆಗೆ ಸಿಗದ ಗ್ರೀನ್ ಸಿಗ್ನಲ್: ದೆಹಲಿಗೆ ತೆರಳಿದ ಯಡಿಯೂರಪ್ಪ ಆಪ್ತ ನಿಯೋಗ

ಎಷ್ಟು ಸಾಧ್ಯವೋ ಅಷ್ಟು ಬೇಗನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ತುದಿಗಾಲಲ್ಲಿ ನಿಂತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಸೆಗೆ ...

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ; ವ್ಯಾಪಾರ ಸಂಘಟನೆಗಳಿಂದ ಆ.2ರಂದು ದೇಶಾದ್ಯಂತ ಪ್ರತಿಭಟನೆ
ದೇಶ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ; ವ್ಯಾಪಾರ ಸಂಘಟನೆಗಳಿಂದ ಆ.2ರಂದು ದೇಶಾದ್ಯಂತ ಪ್ರತಿಭಟನೆ

ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಶಾಸನ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿ 10 ಕೇಂದ್ರ ...

ನಾನು ಮಾಡಿದ ಅಪರಾಧವೇನು? 14 ತಿಂಗಳ ಆಡಳಿತವಧಿಯ ಆಗುಹೋಗುಗಳನ್ನು ಪ್ರಸ್ತಾಪಿಸಿದ ಹೆಚ್ ಡಿಕೆ
ರಾಜಕೀಯ

ನಾನು ಮಾಡಿದ ಅಪರಾಧವೇನು? 14 ತಿಂಗಳ ಆಡಳಿತವಧಿಯ ಆಗುಹೋಗುಗಳನ್ನು ಪ್ರಸ್ತಾಪಿಸಿದ ಹೆಚ್ ಡಿಕೆ

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ 15ನೇ ವಿಧಾನಸಭೆಯಲ್ಲಿ ವಿಶ್ವಾಸಮತ ಕಳೆದುಕೊಂಡಿದೆ. 14 ತಿಂಗಳುಗಳ ಕಾಲ ಸರ್ಕಾರ ನಡೆಸಲು ಸಹಕಾರ ...