Government

ಸಿಗರೇಟ್ ಕಳ್ಳಸಾಗಣೆಯಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ನಷ್ಟ!
ದೇಶ

ಸಿಗರೇಟ್ ಕಳ್ಳಸಾಗಣೆಯಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ನಷ್ಟ!

ಸಿಗರೇಟ್ ಕಳ್ಳಸಾಗಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಸರ್ಕಾರಕ್ಕೆ 13 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಖಿಲ ಭಾರತೀಯ ರೈತ ಸಂಘಟನೆಯ ಒಕ್ಕೂಟ ಹೇಳಿದೆ.

2022ರ ವೇಳೆಗೆ ರೈತರ ಆದಾಯ ದುಪ್ಪಟ್ಟುಗೊಳಿಸಲು ಸರ್ಕಾರ ಬದ್ಧ: ರಾಷ್ಟ್ರಪತಿ ರಾಮನಾಥ್ ಕೋವಿಂದ್
ದೇಶ

2022ರ ವೇಳೆಗೆ ರೈತರ ಆದಾಯ ದುಪ್ಪಟ್ಟುಗೊಳಿಸಲು ಸರ್ಕಾರ ಬದ್ಧ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವವಿಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಸ್ಥಿರವಾಗಿರುವುದಿಲ್ಲ ಎಂದು ಅಂಬೇಡ್ಕರ್...

ಜ.29 ರಿಂದ ಸಂಸತ್ ಬಜೆಟ್ ಅಧಿವೇಶನ: ಮಸೂದೆ, ವಿಷಯಗಳ ಬಗ್ಗೆ ಸರ್ಕಾರ, ವಿಪಕ್ಷಗಳ ಚರ್ಚೆ
ದೇಶ

ಜ.29 ರಿಂದ ಸಂಸತ್ ಬಜೆಟ್ ಅಧಿವೇಶನ: ಮಸೂದೆ, ವಿಷಯಗಳ ಬಗ್ಗೆ ಸರ್ಕಾರ, ವಿಪಕ್ಷಗಳ ಚರ್ಚೆ

ಜ.29 ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಮಸೂದೆ, ವಿಷಯಗಳ ಬಗ್ಗೆ ಸರ್ಕಾರ, ವಿಪಕ್ಷಗಳು ಚರ್ಚೆ ನಡೆಸಿವೆ.

ರಾಜ್ಯದ ಮಠ, ಜೈನ ದೇವಸ್ಥಾನಗಳನ್ನು ಮುಜರಾಯಿ ಇಲಾಖೆಯಡಿ ತರಲು ಸರ್ಕಾರ ಚಿಂತನೆ
ರಾಜ್ಯ

ರಾಜ್ಯದ ಮಠ, ಜೈನ ದೇವಸ್ಥಾನಗಳನ್ನು ಮುಜರಾಯಿ ಇಲಾಖೆಯಡಿ ತರಲು ಸರ್ಕಾರ ಚಿಂತನೆ

ರಾಜ್ಯದಲ್ಲಿರುವ ಜೈನ ದೇವಸ್ಥಾನಗಳು ಮತ್ತು ಖ್ಯಾತ ಮಠಗಳನ್ನು ಮುಜರಾಯಿ ಇಲಾಖೆಯಡಿ ತರಲು ...

ನ್ಯಾಯಾಂಗ ಬಿಕ್ಕಟ್ಟು ವಿಚಾರದಿಂದ ಸರ್ಕಾರ, ರಾಜಕೀಯ ಪಕ್ಷಗಳು ದೂರವಿರಬೇಕು: ಪ್ರಧಾನಿ ಮೋದಿ
ದೇಶ

ನ್ಯಾಯಾಂಗ ಬಿಕ್ಕಟ್ಟು ವಿಚಾರದಿಂದ ಸರ್ಕಾರ, ರಾಜಕೀಯ ಪಕ್ಷಗಳು ದೂರವಿರಬೇಕು: ಪ್ರಧಾನಿ ಮೋದಿ

ಪ್ರಸ್ತುತ ದೇಶದಲ್ಲಿ ಸೃಷ್ಟಿಗೊಂಡಿರುವ ನ್ಯಾಯಾಂಗ ಬಿಕ್ಕಟ್ಟು ವಿಚಾರದಿಂದ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ದೂರವಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ...

ಸದಾಶಿವ ಆಯೋಗ ವರದಿ: ಕಾನೂನು ವರದಿ ಆಧರಿಸಿ ಮುಂದಿನ ಕ್ರಮದ ಭರವಸೆ ನೀಡಿದ ಸರ್ಕಾರ
ರಾಜ್ಯ

ಸದಾಶಿವ ಆಯೋಗ ವರದಿ: ಕಾನೂನು ವರದಿ ಆಧರಿಸಿ ಮುಂದಿನ ಕ್ರಮದ ಭರವಸೆ ನೀಡಿದ ಸರ್ಕಾರ

ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಕುರಿತು ಕಾನೂನು ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆಯನ್ನು ಸರ್ಕಾರ ನೀಡಿದ್ದು, ಈ ಹಿನ್ನಲೆಯಲ್ಲಿ ದಲಿತ ಎಡಗೈ ಹಾಗೂ ಬಲಗೈ ಸಮುದಾಯಗಳು ನಡೆಸುತ್ತಿದ್ದ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ...

ಮಾರಾಟಕ್ಕೂ ಮುನ್ನ ಏರ್ ಇಂಡಿಯಾ ನಾಲ್ಕು ಭಾಗ: ಬ್ಲೂಮ್ಬರ್ಗ್ ವರದಿ
ವಾಣಿಜ್ಯ

ಮಾರಾಟಕ್ಕೂ ಮುನ್ನ ಏರ್ ಇಂಡಿಯಾ ನಾಲ್ಕು ಭಾಗ: ಬ್ಲೂಮ್ಬರ್ಗ್ ವರದಿ

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಮಾರಾಟಕ್ಕೂ ಮುನ್ನ 4 ಭಾಗಗಳನ್ನಾಗಿ ಪ್ರತ್ಯೇಕ ಸಂಸ್ಥೆಗಳನ್ನಾಗಿ ಮಾಡಲಾಗುತ್ತದೆ ಎಂದು ಬ್ಲೂಮ್ಬರ್ಗ್ ವರದಿ ಪ್ರಕಟಿಸಿದೆ.

ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ: ಎನ್ಐಎ, ಸಿಬಿಐ, ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್
ರಾಜ್ಯ

ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ: ಎನ್ಐಎ, ಸಿಬಿಐ, ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಚಾರವಾದಿ, ಸಾಹಿತಿ ಎಂ ಎಮ್ ಕಲಬುರ್ಗಿ ಹತ್ಯೆ ಸಂಬಂಧ ಎಸ್ ಐಟಿ ತನಿಖೆ ನಡೆಸಬೇಕೆಂದು ಮನವಿ ಬಂದಿರುವ ಹಿನ್ನೆಲೆಯಲ್ಲಿ..........

ಇನ್ನು 4 ವಾರದೊಳಗೆ ಖಾತಾ ಅರ್ಜಿಯಲ್ಲಿ ಆನ್ ಲೈನ್ ನಲ್ಲಿ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ
ರಾಜ್ಯ

ಇನ್ನು 4 ವಾರದೊಳಗೆ ಖಾತಾ ಅರ್ಜಿಯಲ್ಲಿ ಆನ್ ಲೈನ್ ನಲ್ಲಿ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಖಾತಾ ನಮೂದಿಗೆ ಹೊಸ ಪಾರದರ್ಶಕ ಮತ್ತು ಸಮಾನ ನೀತಿಯನ್ನು ರಚಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕ್ರಮ ....