- Tag results for government Jobs
![]() | ಪಂಜಾಬ್: ಮಾನ್ ಮೊದಲ ಸಂಪುಟ ಸಭೆ ನಂತರ 25,000 ಸರ್ಕಾರಿ ಉದ್ಯೋಗದ ಘೋಷಣೆಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಶನಿವಾರ ಒಟ್ಟು 25,000 ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. |
![]() | 80 ಸಾವಿರ ಸರ್ಕಾರಿ ಉದ್ಯೋಗ ನೇಮಕಾತಿಗೆ ಅಧಿಸೂಚನೆ: ಸಿಎಂ ಕೆಸಿಆರ್ತೆಲಂಗಾಣ ರಾಜ್ಯ ಸರ್ಕಾರವು 11,103 ಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 80,039 ಹುದ್ದೆಗಳಿಗೆ ಇಂದಿನಿಂದ ಅಧಿಸೂಚನೆಯನ್ನು ನೀಡಲು ನಿರ್ಧರಿಸಿದೆ. |
![]() | ಸರ್ಕಾರಿ ಸಂಸ್ಥೆ, ನಿಗಮಗಳಲ್ಲೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಶೇ. 1 ರಷ್ಟು ಮೀಸಲಾತಿಯನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ ಮತ್ತು ಮಂಡಳಿಗಳು ಮತ್ತು ಏಜೆನ್ಸಿಗಳಲ್ಲೂ ಜಾರಿಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಬುಧವಾರ ಹೇಳಿದೆ. |
![]() | ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಇನ್ನು ಮುಂದೆ ಶೇ.1ರಷ್ಟು ಹುದ್ದೆ ತೃತೀಯ ಲಿಂಗಿಗಳಿಗೆ ಮೀಸಲುಸರ್ಕಾರಿ ಉದ್ಯೋಗಗಳ ಎಲ್ಲಾ ನೇರ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಆಂತರಿಕ ಮೀಸಲಾತಿ ವಿಸ್ತರಿಸಿ ರಾಜ್ಯ ಸರ್ಕಾರ ನಿನ್ನೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. |