• Tag results for government hospital

ಗದಗ: ಮೃತ ಗರ್ಭಿಣಿ ಗರ್ಭದಿಂದ ಜೀವಂತ ಮಗು ಹೊರತೆಗೆದ ಸರ್ಕಾರಿ ವೈದ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ಗದಗಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ(ದಂಡಪ್ಪ ಮಾನ್ವಿ ಸರ್ಕಾರಿ ಆಸ್ಪತ್ರೆ)ಯ ವೈದ್ಯರು ಮೃತಪಟ್ಟಿದ್ದ ಗರ್ಭಿಣಿಗೆ ವಿಶೇಷ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಜೀವಂತವಾಗಿ ಮಗುವನ್ನು ಹೊರತೆಗೆದಿದ್ದು,...

published on : 13th November 2021

ಕಿಡ್ನ್ಯಾಪ್ ಆಗಿದ್ದ 5 ದಿನದ ಹಸುಗೂಸು ಮರಳಿ ತಾಯಿ ಮಡಿಲಿಗೆ: ಆಂಧ್ರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ಹುಟ್ಟಿ 5 ದಿನಗಳಾಗಿದ್ದ ಮಗುವಿನ ಕಿಡ್ನ್ಯಾಪ್ ಪ್ರಕರಣವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲಿಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಮಗುವನ್ನು ತಾಯಿ ಮಡಿಲಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

published on : 27th September 2021

ಬೆಂಗಳೂರು: ಕೋವಿಡ್-19 ವಿಶೇಷ ಆಸ್ಪತ್ರೆಯಲ್ಲಿ 300 ಸೋಂಕಿತ ಗರ್ಭಿಣಿ ಮಹಿಳೆಯರಿಗೆ ಯಶಸ್ವಿ ಹೆರಿಗೆ

ಬೆಂಗಳೂರು ನಗರದ ಸರ್ಕಾರಿ ಕೋವಿಡ್-19 ವಿಶೇಷ ಹೆರಿಗೆ ಆಸ್ಪತ್ರೆಯಲ್ಲಿ ಕೇವಲ 78 ದಿನಗಳಲ್ಲಿ ಕೊರೊನಾ ಸೋಂಕಿತ 300 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.

published on : 14th June 2021

ವಿರಾಜಪೇಟೆ: ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯದ ಮೊಟ್ಟಮೊದಲ ಆಮ್ಲಜನಕ ಪರಿವರ್ತಕ ಘಟಕ

ರಾಜ್ಯದ ಮೊಟ್ಟಮೊದಲ ಆಮ್ಲಜನಕ ಪರಿವರ್ತಕ ಘಟಕ ಕೊಡಗು ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿದೆ. ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಪರಿವರ್ತನ ಘಟಕ ಅಳವಡಿಕೆ ಮಾಡಲಾಗುತ್ತಿದೆ.

published on : 7th June 2021

ಬೆಂಗಳೂರಿನಲ್ಲಿ ಮಾದರಿ ಸೇವೆ: ಸರ್ಕಾರಿ ವೈದ್ಯರಿಗೆ ಚಹಾ, ಕಾಫಿ ನೀಡಿ ಒತ್ತಡ ನಿವಾರಣೆಗೆ ಸ್ವಯಂಸೇವಕರು ಮುಂದು

ವೈಟ್‌ಫೀಲ್ಡ್‌ನ ಅಪಾರ್ಟ್‌ಮೆಂಟ್‌ಗಳ ಸ್ವಯಂಸೇವಕರು ಕೋವಿಡ್ ಕಾಲದಲ್ಲಿ ಬಿಡುವಿಲ್ಲದೆ ದುಡಿಯುತ್ತಿರುವ ನಗರದ ಐದು ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗಳಿಗೆ ಒಂದು ಕಪ್ ಕಾಫಿ ಅಥವಾ ಚಹಾ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

published on : 7th June 2021

ದಕ್ಷಿಣ ಕನ್ನಡ: ಸರ್ಕಾರಿ ಆಸ್ಪತ್ರೆಗಳ ತಾತ್ಕಾಲಿಕ ಸೇವೆಗಳ ಹುದ್ದೆ ಭರ್ತಿ ಅರ್ಜಿ ಆಹ್ವಾನಕ್ಕೆ ನೀರಸ ಪ್ರತಿಕ್ರಿಯೆ

ಮಹಾಮಾರಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು, ಈ ನಡುವಲ್ಲೇ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ತಾತ್ಕಾಲಿಕ ಸೇವೆಗಳ ಹುದ್ದೆ ಭರ್ತಿಗೆ ನೀಡಲಾಗಿದ್ದ ಅರ್ಜಿ ಆಹ್ವಾನಕ್ಕೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. 

published on : 31st May 2021

ಸರ್ಕಾರಿ ಆಸ್ಪತ್ರೆಗಳಲ್ಲಿ 18-44 ವರ್ಷದವರಿಗೆ ಸ್ಥಳದಲ್ಲೇ ನೋಂದಾಯಿಸಿಕೊಂಡು ಲಸಿಕೆ ನೀಡಲು ಕೇಂದ್ರ ಸಮ್ಮತಿ!

ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಅಂತರ್ಜಾಲದ ಮೂಲಕ ನೋಂದಾಯಿಸಿಕೊಳ್ಳಲು ಆಗದವರಿಗೂ ಲಸಿಕೆ ಸಿಗುವಂತೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಳದಲ್ಲೇ ನೊಂದಾಯಿಸಿಕೊಂಡು 18-44 ವರ್ಷದವರಿಗೆ ಲಸಿಕೆ ನೀಡಲು ನಿರ್ಧರಿಸಿದೆ.

published on : 24th May 2021

ಆಕ್ಸಿಜನ್ ಕೊರತೆ: ಚಾಮರಾಜನಗರ ಸರ್ಕಾರಿ ಅಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವು!

ಮೇ 2ರ ದುರಂತದಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

published on : 10th May 2021

ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ 11 ರೋಗಿಗಳು ಸಾವು; ಆಕ್ಸಿಜನ್ ಕೊರತೆ ಕಾರಣ ಅಲ್ಲ ಎಂದ ಅಧಿಕಾರಿಗಳು!

ದೇಶದ ಹಲವು ಕಡೆ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಅನೇಕ ರೋಗಿಗಳು ಮೃತಪಟ್ಟ ಘಟನೆಗಳ ನಡುವೆಯೇ ಚೆಂಗಲ್‍ಪಟ್ಟು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯಿಂದ 11 ರೋಗಿಗಳು ಸಾವನ್ನಪ್ಪಿದ್ದಾರೆ.

published on : 5th May 2021

ಛತ್ತೀಸ್‌ಗಢದಲ್ಲಿ ಕೋವಿಡ್ ಸೋಂಕು ಹೆಚ್ಚಳ: ಆಸ್ಪತ್ರೆ ಎದುರು ಶವಗಳ ರಾಶಿ, ವಿಲೇವಾರಿ ಮಾಡಲು ಸಿಬ್ಬಂದಿ, ಜಾಗದ ಕೊರತೆ

ಛತ್ತೀಸ್‌ಗಢದಲ್ಲಿ ಕೋವಿಡ್ ಸೋಂಕು ಹೆಚ್ಚಳದ ಪರಿಣಾಮ ಇಲ್ಲಿನ ಸರ್ಕಾರಿ ಆಸ್ಪತ್ರೆ ಅವರಣದ ಎದುರು ರಾಶಿ ರಾಶಿ ಹೆಣಗಳನ್ನು ಹಾಕಲಾಗಿದೆ.

published on : 13th April 2021

ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ಆಶಾ ಕಾರ್ಯಕರ್ತೆಯ ರೊಮ್ಯಾನ್ಸ್, ವಿಡಿಯೋ ವೈರಲ್!

ರಾಜ್ಯದಲ್ಲಿ ಕೊರೋನಾ ಮತ್ತೆ ಹೆಚ್ಚಾಗುತ್ತಿದೆ. ಕೊರೋನಾ ವಾರಿಯರ್ಸ್ ಮತ್ತೆ ಶುಶ್ರೂಷೆಯಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಬ್ಬ ಆಶಾ ಕಾರ್ಯಕರ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದು ಈ ವಿಡಿಯೋ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

published on : 6th April 2021

ಕೊರೋನಾ ಎರಡನೇ ಅಲೆ ಸಾಧ್ಯತೆ: ಪರಿಸ್ಥಿತಿ ಎದುರಿಸಲು ಸರ್ಕಾರಿ ಆಸ್ಪತ್ರೆಗಳ ಸಿದ್ಧತೆ

ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆ ಆರಂಭವಾಗುವ ಆತಂಕ ಶುರುವಾಗಿದೆ. ಈ ನಡುವಲ್ಲೇ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

published on : 19th March 2021

ಮಧ್ಯ ಪ್ರದೇಶ: 12 ದಿನದಲ್ಲಿ 18 ನವಜಾತ ಶಿಶುಗಳ ಸಾವು, ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯಾಧಿಕಾರಿ ಅಮಾನತು!

ಮಧ್ಯ ಪ್ರದೇಶ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ 12 ದಿನಗಳ ಅವಧಿಯಲ್ಲಿ 18 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 

published on : 9th December 2020

ರಾಶಿ ಭವಿಷ್ಯ