ರಾಜ್ಯಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿ ಕ್ಲರ್ಕ್ ಆತ್ಮಹತ್ಯೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ PA, ಇತರ ಇಬ್ಬರ ವಿರುದ್ಧ FIR
ನವೆಂಬರ್ 4ರ ರಾತ್ರಿ 7.30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಯ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಪೋಸ್ಟ್ ಮಾಡಿದ್ದ ಸಂದೇಶವನ್ನು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.