ರಾಜ್ಯಪಧವೀಧರರ ಕ್ಷೇತ್ರ-ಶಿಕ್ಷಕರ ಕ್ಷೇತ್ರ ಚುನಾವಣೆ: 2.73 ಲಕ್ಷ ಹೊಸ ಮತದಾರರ ಸೇರ್ಪಡೆ; ಡಿ.30ರಂದು ಅಂತಿಮ ಪಟ್ಟಿ ಪ್ರಕಟ
ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ 2.73 ಲಕ್ಷ ಹೊಸ ಮತದಾರರ ಸೇರ್ಪಡೆಗೊಂಡಿದ್ದಾರೆ.