- Tag results for gram panchayat election
![]() | ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಸರ್ಕಾರರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಸೋಮವಾರ ಘೋಷಣೆ ಮಾಡಿದೆ. |
![]() | ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಿದೆ. |
![]() | ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಅಭ್ಯರ್ಥಿ ಮನೆಯಿಂದ ಎರಡು ಕ್ವಿಂಟಾಲ್ ಜಿಲೇಬಿ, 1,050 ಸಮೋಸ ವಶಇಲ್ಲಿನ ಹಸಂಗಂಜ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಅಭ್ಯರ್ಥಿ ಮತದಾರರಿಗೆ ಹಂಚಲು ತಂದಿದ್ದ ಎರಡು ಕ್ವಿಂಟಾಲ್ ಜಿಲೇಬಿ ಮತ್ತು 1,050 ಸಮೋಸವನ್ನು ಉನ್ನಾವೊ ಪೊಲೀಸರು ವಶಪಡಿಸಿಕೊಂಡಿದ್ದಾರೆ. |
![]() | ಆಂಧ್ರ ಪ್ರದೇಶ: ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ಪ್ರಗತಿಯಲ್ಲಿಆಂಧ್ರ ಪ್ರದೇಶದಲ್ಲಿ ಈಗ ಗ್ರಾಮ ಪಂಚಾಯಿತಿ ಚುನಾವಣೆ ಸಮಯ. ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮಂಗಳವಾರ ಬೆಳಗ್ಗೆ ಮತದಾನ ಆರಂಭವಾಗಿದ್ದು 20 ಸಾವಿರದ 157 ಮಂದಿ ಸದಸ್ಯರ ಆಯ್ಕೆಗೆ ಮತದಾನ ನಡೆಯುತ್ತಿದೆ. |
![]() | ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳ ಹಿಡಿಯುತ್ತಿವೆ: ಎಚ್ ಡಿಕೆಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ಮತದಾರರು ಜೆಡಿಎಸ್ ಪಕ್ಷವನ್ನು ಬಲ ಪಡಿಸಿದ್ದು, ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲುಗಳ ಹಿಡಿಯುವಂತಾಗಿದೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಗ್ರಾಮ ಪಂಚಾಯ್ತಿ ಗಲಾಟೆ: ಪೊಲೀಸರ ಹಲ್ಲೆಯಿಂದ ಮಗು ಸಾವನ್ನಪ್ಪಿದ ಆರೋಪಗ್ರಾಮ ಪಂಚಾಯತಿ ರಾಜಕೀಯ ಕಲಹದಲ್ಲಿ ನಾಲ್ಕು ವರ್ಷದ ಕಂದಮ್ಮ ಬಲಿಯಾಗಿರುವ ಆರೋಪಗಳು ಕೇಳಿ ಬಂದಿದೆ. |
![]() | ಗ್ರಾಮ ಪಂಚಾಯ್ತಿ ಫಲಿತಾಂಶ: ಸಿಎಂ ಯಡಿಯೂರಪ್ಪ ತವರಲ್ಲಿ ಲಾಟರಿ ಮೂಲಕ ಬಿಜೆಪಿಗೆ ಒಲಿದ ಜಯಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ. |