- Tag results for grant
![]() | ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣುಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್ ಮನೀಶ್ ಕಶ್ಯಪ್ ಶನಿವಾರ ಪೊಲೀಸರಿಗೆ ಶರಣಾಗಿದ್ದಾನೆ. |
![]() | ತಮಿಳುನಾಡಿನಲ್ಲಿ ವಲಸಿಗರ ಬಗ್ಗೆ ಸುಳ್ಳು ವದಂತಿ, ಬಿಹಾರದ ವ್ಯಕ್ತಿಯ ಬಂಧನಫೇಸ್ಬುಕ್ನಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿ, ವಲಸೆ ಕಾರ್ಮಿಕರ ಬಗ್ಗೆ ವದಂತಿಗಳನ್ನು ಹರಡಿದ್ದಕ್ಕಾಗಿ ಜಾರ್ಖಂಡ್ ನಲ್ಲಿ ನೆಲೆಸಿದ್ದ 32 ವರ್ಷದ ಬಿಹಾರದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ತಮಿಳುನಾಡು: ವಲಸಿಗರ ಮೇಲೆ ದಾಳಿ ಕುರಿತು ನಕಲಿ ವಿಡಿಯೋ ಶೇರ್ ಮಾಡುತ್ತಿದ್ದ ಬಿಹಾರ ವ್ಯಕ್ತಿಯ ಬಂಧನತಿರುಪ್ಪೂರ್ ಮತ್ತು ತಮಿಳುನಾಡಿನ ಇತರ ಭಾಗಗಳಲ್ಲಿ ಬಿಹಾರ ವಲಸೆ ಕಾರ್ಮಿಕರ ಮೇಲೆ ದಾಳಿಯ ನಕಲಿ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದ ಬಿಹಾರ ಮೂಲದ ರೂಪೇಶ್ ಕುಮಾರ್ ಎಂಬಾತನನ್ನು ತಿರುಪ್ಪೂರ್ ಜಿಲ್ಲೆಯ ಸೈಬರ್ ಕ್ರೈಂ... |
![]() | ವಲಸಿಗರ ಮೇಲಿನ ದಾಳಿ: ತಮಿಳುನಾಡಿನ ಸರ್ಕಾರದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಬಿಹಾರ ತಂಡವಲಸಿಗ ಕಾರ್ಮಿಕರ ಮೇಲಿನ ದೌರ್ಜನ್ಯದ ವರದಿಯ ಕುರಿತು ತಮಿಳುನಾಡು ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬಿಹಾರದ ಅಧಿಕಾರಿಗಳ ನಿಯೋಗ ನಿಟ್ವೇರ್ ಹಬ್ ತಿರುಪುರ್ ಗೆ ಭೇಟಿ ನೀಡಿದ್ದು ಭದ್ರತೆಯ ಕುರಿತು ಪರಿಶೀಲಿಸಿದ್ದಾರೆ. |
![]() | ಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. |
![]() | ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ನಟ ಶೀಜನ್ ಖಾನ್‌ಗೆ ಜಾಮೀನುಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಅವರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. |
![]() | ಇಟಲಿಯಲ್ಲಿ ದೊಡ್ಡ ದೋಣಿ ದುರಂತ: 28 ಪಾಕಿಗರು ಸೇರಿದಂತೆ 60 ಮಂದಿ ವಲಸಿಗರ ಸಾವು!ಇಟಲಿಯ ದಕ್ಷಿಣ ಕರಾವಳಿಯ ಬಳಿ ದೋಣಿಯೊಂದು ಮುಳುಗಿ ಭಾರೀ ಅವಘಡ ಸಂಭವಿಸಿದ್ದು, 28 ಮಂದಿ ಪಾಕಿಸ್ತಾನದವರು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ. |
![]() | 114 ಖಾಸಗಿ ಶಾಲಾ ಕಾಲೇಜುಗಳಿಗೆ ಅನುದಾನಕ್ಕೆ ನಕಾರ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಡಿ!ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನಡುವೆಯೇ 114 ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ನೀಡುವ ಪ್ರಸ್ತಾವನೆಯನ್ನು ತಿರಸ್ಕರಿಸಿದ ರಾಜ್ಯ ಹಣಕಾಸು ಇಲಾಖೆ ವಿರುದ್ಧ ವಿಧಾನಪರಿಷತ್ ಸದಸ್ಯರು ತೀವ್ರವಾಗಿ ಕಿಡಿಕಾರಿದರು. |
![]() | ಕೇಂದ್ರ ಬಜೆಟ್ 2023: ಚುನಾವಣೆ ಮೇಲೆ ಕಣ್ಣು; ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವುರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ನೆರವನ್ನು ಕೇಂದ್ರದಿಂದ ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಘೋಷಿಸಿದ್ದಾರೆ. |
![]() | ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. |
![]() | ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ `ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ. |
![]() | ಬಿಬಿಎಂಪಿ ಬಜೆಟ್‌ನಲ್ಲಿ ಮೇಯರ್ ಅನುದಾನ ಸ್ಥಗಿತಕ್ಕೆ ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳ ಆಗ್ರಹಬಿಬಿಎಂಪಿ ಬಜೆಟ್‌ನಲ್ಲಿ ಮೇಯರ್ ಅನುದಾನ ಸ್ಥಗಿತಗೊಳಿಸುವಂತೆ ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳು ಆಗ್ರಹ ವ್ಯಕ್ತಪಡಿಸಿದ್ದಾರೆ. |
![]() | ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂ. 8,000 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಸಾವುಬೆಂಗಳೂರಿನ ಹೊರವಲಯದ ಮಾಯಸಂದ್ರದಲ್ಲಿ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. |
![]() | ಸಹೋದರಿ ಮದುವೆಯಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ ಗೆ ಮಧ್ಯಂತರ ಜಾಮೀನು2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ತನ್ನ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ ಸೋಮವಾರ... |