ದೇಶಅತ್ಯಾಚಾರ ಆರೋಪಿ ನಾರಾಯಣ ಸಾಯಿ ಪತ್ನಿ ವಿಚ್ಛೇದನಕ್ಕೆ ಕೋರ್ಟ್ ಅನುಮತಿ: 2 ಕೋಟಿ ರೂ ಜೀವನಾಂಶಕ್ಕೆ ಆದೇಶ!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ನಂತರ ನಾರಾಯಣ ಸಾಯಿ ಗುಜರಾತ್ನ ಸೂರತ್ ಜಿಲ್ಲೆಯ ಜೈಲಿನಲ್ಲಿದ್ದಾರೆ. ನ್ಯಾಯಾಲಯದ ಏಪ್ರಿಲ್ 2 ರ ಆದೇಶವು ಅವರ 18 ವರ್ಷದ ದಾಂಪತ್ಯ ಜೀವನವನ್ನು ಕೊನೆಗೊಳಿಸಿತು.