grants interim bail

ಭಯೋತ್ಪಾದನೆಗೆ ಹಣಕಾಸಿನ ನೆರವು ಪ್ರಕರಣ: ಸಂಸದ ಇಂಜಿನಿಯರ್ ರಶೀದ್ಗೆ ಮಧ್ಯಂತರ ಜಾಮೀನು ಮಂಜೂರು
ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ಶೇಖ್ ಅಬ್ದುಲ್ ರಶೀದ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಬಾರಾಮುಲ್ಲಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವಿರುದ್ಧ ಗೆಲುವು ಸಾಧಿಸಿದ್ದರು.

ರಿಯಾನ್ ಶಾಲೆಯಲ್ಲಿ ಬಾಲಕನ ಕೊಲೆ ಪ್ರಕರಣ: ಐದು ವರ್ಷಗಳ ನಂತರ ಆರೋಪಿಗೆ ಸುಪ್ರೀಂ ಕೋರ್ಟ್ ಜಾಮೀನು
ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಗುರುಗ್ರಾಮ್ನ ರಿಯಾನ್ ಇಂಟರ್ನ್ಯಾಶನಲ್ ಸ್ಕೂಲ್ನಲ್ಲಿ ನಡೆದ 7 ವರ್ಷದ ಬಾಲಕನ ಕೊಲೆ ಪ್ರಕರಣದ ಆರೋಪಿಗೆ ಐದು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

